ದೇಶವಸ್ತುಗಳು ಬಿಕರಿಯಾದಂತೆ ಗಲ್ಫ್ ರಾಷ್ಟ್ರಗಳಲ್ಲಿ ಆಂಧ್ರದ ಹೆಣ್ಣು ಮಕ್ಕಳ ಮಾರಾಟ!
ಗಲ್ಫ್ ರಾಷ್ಟ್ರಗಳಲ್ಲಿರುವ ಆಂಧ್ರ ಪ್ರದೇಶದ ಹೆಣ್ಣುಮಕ್ಕಳನ್ನು ವಸ್ತುಗಳನ್ನು ಮಾರಾಟ ಮಾಡಿದಂತೆ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಂಧ್ರ ಪ್ರದೇಶದ ಅನಿವಾಸಿ ಭಾರತೀಯರ ಕಲ್ಯಾಣ ಇಲಾಖೆ ಸಚಿವ ಪಲ್ಲೆ ರಘುನಾಥ ರೆಡ್ಡಿ ಹೇಳಿದ್ದಾರೆ.