ಕುಖ್ಯಾತ ರೌಡಿಶೀಟರ್ ಪಳನಿ ಅಲಿಯಾಸ್ ಕರ್ಚಿಪ್ನನ್ನು ಬಲೆಗೆ ಕೆಡವುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಸ್ಮಶಾನದಲ್ಲಿ ಅಡಗಿದ್ದ ಕುಮಾರ್ ಸ್ವಾಮಿ ಲೇಔಟ್ ಹಾಗೂ ಅಶೋಕನಗರ ಠಾಣಾ ವ್ಯಾಪ್ತಿಯ...