ದೇಶಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಪವನ್ ಖೇರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲು 'ಸುಪ್ರೀಂ' ನಕಾರ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಪವನ್ ಖೇರಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ.