ಪವನ್ ಖೇರಾ

ಯುಪಿ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ನಮಾಜ್: SP ನಾಯಕನ ವಿರುದ್ಧ FIR ದಾಖಲು! ಅಪಮಾನ ಎಂದ ಕಾಂಗ್ರೆಸ್!
ಉಸ್ಮಾನ್, ಬಿಲಾರಿಯ ಸಮಾಜವಾದಿ ಪಕ್ಷದ ಶಾಸಕ ಮೊಹಮ್ಮದ್ ಫಹೀಮ್ ಇರ್ಫಾನ್ ಅವರ ಸಂಬಂಧಿಯೂ ಆಗಿದ್ದಾರೆ.

ಮೋದಿ ಕುರಿತು ಮೆಚ್ಚುಗೆ: 'ರಾಜಕೀಯ ಅಂಕ ಗಳಿಸಲು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ'- ಪವನ್ ಖೇರಾಗೆ ಶಶಿ ತರೂರ್ ತಿರುಗೇಟು
"ಭಾರತೀಯರ ಜೀವದ ಬಗ್ಗೆ ಇರುವ ಕಾಳಜಿ ನಮ್ಮನ್ನು ಒಗ್ಗೂಡಿಸಬೇಕು, ವಿಭಜಿಸಬಾರದು," ಎಂದು ಮಾಜಿ ಕೇಂದ್ರ ಸಚಿವ ತರೂರ್ ಒತ್ತಿಹೇಳಿದರು.

'ಪ್ರಧಾನಿ ಹೇಳದೇ ಇದ್ದ ಮಾತನ್ನೂ ಕೇಳಿಸಿಕೊಳ್ಳಬಲ್ಲರು': ಮೋದಿ ಬಗ್ಗೆ Shashi Tharoor 'ಮೆಚ್ಚುಗೆ'; ಕಾಂಗ್ರೆಸ್ ವಾಗ್ದಾಳಿ
ಪ್ರಧಾನಿ ಮೋದಿ ಸಾರ್ವಜನಿಕ ಹಾಗೂ ಖಾಸಗಿ ಸಭೆಗಳಲ್ಲಿ ಅಮೆರಿಕ ಅಧ್ಯಕ್ಷರ ಮುಂದೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದರು ಎಂಬ ಶಶಿ ತರೂರ್ ಹೇಳಿಕೆ ಕಾಂಗ್ರೆಸ್ ಪಕ್ಷಕ್ಕೆ ನುಂಗಲಾರದ ತುತ್ತಾಗಿ ವಿವಾದಕ್ಕೆ ಕಾರಣವಾಗಿದೆ.

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಆರೋಪ: ಪವನ್ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು
ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡಿದ್ದ ಖೇರಾ ಅವರು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಕುರಿತು ಅವರು ಗಂಭೀರ ಆರೋಪಗಳನ್ನು ಮಾಡಿದ್ದರು.

ಸಾರ್ವಜನಿಕವಾಗಿ ನನ್ನನ್ನು ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ: ಪವನ್ ಖೇರಾ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರ ನಕಲಿ ಪಾಸ್ಪೋರ್ಟ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಪವನ್ ಖೇರಾ ನಿರೀಕ್ಷಣಾ ಜಾಮೀನು ಅರ್ಜಿಯ ಮೇಲಿನ ತೀರ್ಪನ್ನು ಗುರುವಾರ ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

ಬೆದರಿಕೆ ರಾಜಕಾರಣದ ವಿರುದ್ಧ ಅಂತಿಮವಾಗಿ ಗೆಲ್ಲುವುದು ನ್ಯಾಯವೇ: ಪವನ್ ಖೇರಾ ಬೆನ್ನಿಗೆ ನಿಂತ ಕಾಂಗ್ರೆಸ್
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿಯ ಬಳಿ ಹಲವು ಪಾಸ್‌ಪೋರ್ಟ್‌ಗಳಿದ್ದು, ವಿದೇಶದಲ್ಲಿ ಆಸ್ತಿ ಕೂಡ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಪವನ್ ಖೇರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುವಾಹಟಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿತ್ತು.

'ನಾನೇನು ಭಯೋತ್ಪಾದಕನಾ?': ಕಾಂಗ್ರೆಸ್ ನಾಯಕ ಪವನ್ ಖೇರಾಗೆ ನ್ಯಾಯಾಲಯದಲ್ಲಿ ಮತ್ತೆ ಹಿನ್ನಡೆ; ಸುಪ್ರೀಂ ಕೋರ್ಟ್ ನಕಾರ
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪವನ್ ಖೇರಾ ವಿರುದ್ಧ ಮಾನನಷ್ಟ ಮೊಕ್ಕದ್ದಮೆ ಹೂಡಿದ್ದರು.

'ಪೊಲೀಸರು ಬಂದಾಗ ಅವರು ಓಡಿ ಹೋಗಿದ್ದಾರೆ': ಪವನ್ ಖೇರಾ ವಿರುದ್ಧ ಅಸ್ಸಾಂ ಸಿಎಂ ಹಿಮಂತ್ ಶರ್ಮಾ ಟೀಕೆ
ಪವನ್ ಖೇರಾ ನಿನ್ನೆ ಗುವಾಹಟಿಯಿಂದ ಓಡಿಹೋಗಿದ್ದಾರೆ. ಮಾಧ್ಯಮಗಳ ಮೂಲಕ ನನಗೆ ತಿಳಿದಂತೆ, ಪೊಲೀಸರು ದೆಹಲಿಯ ಅವರ ನಿವಾಸಕ್ಕೆ ಹೋಗಿದ್ದಾರೆ. ಆದರೆ ಅವರು ಹೈದರಾಬಾದ್‌ಗೆ ತೆರಳಿದ್ದಾರೆ. ಕಾನೂನು ತನ್ನ ದಾರಿಯಲ್ಲಿ ನಡೆಯುತ್ತದೆ ಎಂದು ಸಾರ್ವಜನಿಕ ಸಭೆಯಲ್ಲಿ ಶರ್ಮಾ ಹೇಳಿದರು.

ಕಾಂಗ್ರೆಸ್ ನಾಯಕರ ಪತ್ರಿಕಾಗೋಷ್ಠಿಗೆ ಪಾಕ್ ಮೂಲದ ಸೋಷಿಯಲ್ ಮೀಡಿಯಾ ಗ್ರೂಪ್ ಸಂಪರ್ಕ: ಅಸ್ಸಾಂ ಸಿಎಂ ಗಂಭೀರ ಆರೋಪ
ಪಾಕಿಸ್ತಾನ ಮೂಲದ ಡಿಜಿಟಲ್ ವೇದಿಕೆಗಳು ಅಸ್ಸಾಂ ಚುನಾವಣಾ ಚರ್ಚೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದು, ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸುತ್ತಿವೆ ಎಂದು ಆರೋಪಿಸಿದರು.

