ಪವರ್ ಕಟ್

ಗಣೇಶ ಮೆರವಣಿಗೆ ವೇಳೆ ಅಬ್ಬರದ ಮ್ಯೂಸಿಕ್ ಹಾಕದಂತೆ ಜೆಸ್ಕಾಂ ಸಿಬ್ಬಂದಿಗೆ ವಾರ್ನಿಂಗ್: ಪೊಲೀಸ್ ಸ್ಟೇಷನ್ ಗೆ 'ಪವರ್' ಕಟ್!
ಗಣೇಶ ಮೂರ್ತಿ ವಿಸರ್ಜನೆ ವೇಳೆ ತಡರಾತ್ರಿ ಡಿ ಜೆ. ಬಳಸಿ ನಿಯಮ ಉಲ್ಲಂಘಿಸಿದ ಜೆಸ್ಕಾಂ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಜೆಸ್ಕಾಂ ಸಿಬ್ಬಂದಿ ಹೊಸಪೇಟೆ ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ್ದರು.

ವಿದ್ಯುತ್ ಬಿಲ್ ಪಾವತಿಸದ್ದಕ್ಕೆ ಪವರ್ ಕಟ್: ಕತ್ತಲಲ್ಲಿ ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯ
ಕೇಂದ್ರ ಪುರಾತತ್ವ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಳೇಬೀಡಿನ ಐತಿಹಾಸಿಕ ಹೊಯ್ಸಳೇಶ್ವರ ದೇವಾಲಯವು 10 ದಿನಗಳಿಂದ ಕಗ್ಗತ್ತಲಿನಲ್ಲಿ ಇರುವಂತಾಗಿದೆ.

ಭಿಕಾರಿ ಪಾಕ್: ಪ್ರಧಾನಿ ಇಮ್ರಾನ್ ಖಾನ್ ಬಳಿ ಸಚಿವಾಲಯದ ಕರೆಂಟ್ ಬಿಲ್ ಕಟ್ಟಲು ಹಣವಿಲ್ಲ!
ಸದಾ ಭಾರತದ ಮೇಲೆ ದಾಳಿ ಮಾಡುವ ಹೇಳಿಕೆಗಳನ್ನೇ ನೀಡುತ್ತಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬಳಿ ಇದೀಗ ತಮ್ಮ ಸಚಿವಾಲಯದ ಕರೆಂಟ್ ಬಿಲ್ ಕಟ್ಟಲು ಹಣವಿಲ್ಲದೆ ಪರದಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ.

ಲೋಡ್ ಶೆಡ್ಡಿಂಗ್ ಇಲ್ಲ ಎನ್ನುತ್ತಿದ್ದ ಪವರ್ ಮಿನಿಸ್ಟರ್ ಪತ್ರಿಕಾಗೋಷ್ಠಿಯಲ್ಲೇ ಪವರ್ ಕಟ್!
ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದ ವೇಳೆಯೇ ವಿದ್ಯುತ್ ಕಡಿತಗೊಂಡು ತೀವ್ರ ಮುಜುಗರ ಅನುಭವಿಸಿದ್ದ ಇಂಧನ ಸಚಿವ...

ಇನ್ನಷ್ಟು ಕಗ್ಗತ್ತಲು ಕಾಯಂ
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜಾರಿಯಲ್ಲಿರುವ ಲೋಡ್ ಶೆಡ್ಡಿಂಗ್ ಪ್ರಮಾಣವನ್ನು ಸೆಪ್ಟೆಂಬರ್ 22ರ ವೇಳೆಗೆ ತಹಬದಿಗೆ ತರಲು...

