ರಾಜ್ಯನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪ: ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು ಶಿಕ್ಷೆ!
'ರಾಕೇಶ್ ಶೆಟ್ಟಿ ಅವರು ಮೂರು ತಿಂಗಳು ಜೈಲು ವಾಸ ಅನುಭವಿಸಬೇಕು. ಜೈಲಿನಲ್ಲಿ ರಾಕೇಶ್ ಶೆಟ್ಟಿ ಅವರಿಗೆ ತಗಲುವ ಖರ್ಚು ವೆಚ್ಚಗಳನ್ನು ರವಿಕಾಂತೇಗೌಡ ಅವರೇ ಭರಿಸಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.