ಪವರ್ ಜೊತೆಗೆ ಪವರ್ ಪಾಲಿಟಿಕ್ಸ್ ಬಳಸಬಾರದು. ವಾಸ್ತವ ಅಂಶದ ಮೇಲೆ ಮತ್ತು ಇಲಾಖೆಯ ದಕ್ಷತೆಯ ಹಿತದೃಷ್ಟಿಯಿಂದ ನಾವು ನಿರ್ಣಯಗಳನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದರು.