ರಾಜಕೀಯಸಚಿವ ಸಿ.ಪಿ.ಯೋಗೇಶ್ವರ್ ಪವರ್ ಬೆಗ್ಗರ್ ಎಂದ ಡಿಕೆಶಿ!
ಸ್ವಪಕ್ಷೀಯ ಸರ್ಕಾರದ ವಿರುದ್ಧವೇ ಸ್ವಪಕ್ಷದ ಸರ್ಕಾರದ ಜೊತೆ ಕಾಂಗ್ರೆಸ್, ಜೆಡಿಎಸ್ ಹೊಂದಾಣಿಕೆ ಎಂದು ಹೇಳಿಕೆ ನೀಡಿದ್ದ ಸಚಿವ ಸಿ.ಪಿ.ಯೋಗೇಶ್ವರ್ರನ್ನು ಪವರ್ ಬೆಗ್ಗರ್(ಅಧಿಕಾರದ ಭಿಕ್ಷುಕ) ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆದಿದ್ದಾರೆ.