ರಾಜಕೀಯಪಕ್ಷದಲ್ಲಿ ಆಂತರಿಕ ಕಲಹವಿಲ್ಲ, ರಾಜಣ್ಣ ಹೇಳಿಕೆ ನಿರ್ಲಕ್ಷಿಸಿ: ಸಿಎಂ ಸಿದ್ದರಾಮಯ್ಯ
ಪಕ್ಷದಲ್ಲಿ ಆಂತರಿಕ ಜಗಳ ಇರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು.