ಪವರ್ ಸ್ಟೇಷನ್

ತೆಲಂಗಾಣದ ಶ್ರೀಶೈಲಂ ಪವರ್ ಸ್ಟೇಷನ್ ನಲ್ಲಿ ಅಗ್ನಿ ಅವಘಡ: 10 ಮಂದಿ ರಕ್ಷಣೆ, ಹಲವರು ಸಿಲುಕಿರುವ ಶಂಕೆ
ದೇಶ

ತೆಲಂಗಾಣದ ಶ್ರೀಶೈಲಂ ಪವರ್ ಸ್ಟೇಷನ್ ನಲ್ಲಿ ಅಗ್ನಿ ಅವಘಡ: 10 ಮಂದಿ ರಕ್ಷಣೆ, ಹಲವರು ಸಿಲುಕಿರುವ ಶಂಕೆ

ಶ್ರೀಶೈಲಂ ಪವರ್‌ಸ್ಟೇಷನ್‌ನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿಯನ್ನು ರಕ್ಷಿಸಲಾಗಿದೆ. 6 ಮಂದಿ ಶ್ರೀಶೈಲಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ಒಳಗೆ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಹಲವು ಪ್ರಥಮಗಳಿಗೆ ಸಾಕ್ಷಿಯಾಗಿದ್ದ 'ಕೆಜಿಎಫ್'
ರಾಜ್ಯ

ಹಲವು ಪ್ರಥಮಗಳಿಗೆ ಸಾಕ್ಷಿಯಾಗಿದ್ದ 'ಕೆಜಿಎಫ್'

ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿದೆಯಾದರೂ, ಇಂತಹುದೊಂದು ಅವರೂಪದ ಚಿತ್ರಕ್ಕೆ ಸಾಕ್ಷಿಯಾಗಿದ್ದ ಕೆಜಿಎಫ್ ಕುರಿತು ನಿಮಗೆ ತಿಳಿಯದ ಒಂದಷ್ಟು ಅಂಶಗಳು ಇಲ್ಲಿವೆ.

ಕೆಜಿಎಫ್ ಚಿತ್ರದಲ್ಲಿ ಕೋಲಾರದ ಜನತೆ ಬಗ್ಗೆ ಅಪಪ್ರಚಾರ ಆರೋಪ, ಕರಪತ್ರ ಪತ್ತೆ!
ಸಿನಿಮಾ ಸುದ್ದಿ

ಕೆಜಿಎಫ್ ಚಿತ್ರದಲ್ಲಿ ಕೋಲಾರದ ಜನತೆ ಬಗ್ಗೆ ಅಪಪ್ರಚಾರ ಆರೋಪ, ಕರಪತ್ರ ಪತ್ತೆ!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ತೆರೆ ಕಂಡು ಭರ್ಜರಿ ಯಶಸ್ಸು ಸಾಧಿಸುತ್ತಿರುವ ಬೆನ್ನಲ್ಲೇ ಚಿತ್ರದ ವಿರುದ್ಧ ಅಪಪ್ರಚಾರದ ಕರಪತ್ರ ದೊರೆತಿದೆ.