ಪವಿತ್ರಾ ಗೌಡ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ; ನಟಿ ಮಾಜಿ ಪತಿ ಇನ್ನಿಲ್ಲ; ಅಸಲಿಗೆ ಆಗಿದ್ದೇನು?
ಅತ್ತ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಜೈಲುವಾಸ, ಇತ್ತ ಮಾಜಿ ಪತಿ ಸಂಜಯ್ ಸಿಂಗ್ ನಿಧನರಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ನನಗೇನು ಗೊತ್ತಿಲ್ಲ, ನಾನೇನು ಮಾಡಿಲ್ಲ: ವಕೀಲರ ಮುಂದೆ ನಟ ದರ್ಶನ್ ಕಣ್ಣೀರು!
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಿದ್ದು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

Renuka Swamy Murder: ನಟ ದರ್ಶನ್ಗೆ ಗಲ್ಲುಶಿಕ್ಷೆ ಅಥವಾ ಜೀವಾವಧಿ ಶಿಕ್ಷೆ ಆಗಲಿ, ನಟಿ ರಮ್ಯಾ ರೀಟ್ವೀಟ್ ಮಾಡಿದ್ದೇಕೆ?
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅನ್ನು ಪೊಲೀಸರು ಬಂಧಿಸಿದ್ದಾರೆ.

ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ದರ್ಶನ್ ದಂಪತಿ: 'ಕರ್ಮ' ಎಂದು ಪೋಸ್ಟ್ ಮಾಡಿದ ಪವಿತ್ರಾ ಗೌಡ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿಜಯಲಕ್ಷ್ಮಿ ದಂಪತಿ ಕಳೆದ ಮೇ 19ರಂದು ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದು ಈ ಬಗ್ಗೆ ಅವರ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿದ್ದಾರೆ.

