ಪವಿತ್ರಾಗೌಡ

HDK, ರೆಡ್ಡಿ ಪ್ರಕರಣನೂ ಪ್ರಾಸಿಕ್ಯೂಷನ್‌ಗೆ ನೀಡಿ: DKS; ರೇಣುಕಾಸ್ವಾಮಿ ಕೊಲೆ: A1 ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಜಾ; ಮುಡಾ ಹಗರಣ: ಮತ್ತೆ ಅರ್ಜಿ ವಿಚಾರಣೆ ಮುಂದೂಡಿಕೆ! ಇವು ಇಂದಿನ ಪ್ರಮುಖ ಸುದ್ದಿಗಳು 31-08-24

HDK, ಜನಾರ್ಧನರೆಡ್ಡಿ ಪ್ರಕರಣ ಸಹ ಪ್ರಾಸಿಕ್ಯೂಷನ್‌ಗೆ ನೀಡಿ: DKS; ರೇಣುಕಾಸ್ವಾಮಿ ಕೊಲೆ: A1 ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಜಾ; ಬೆಂಗಳೂರಿನಲ್ಲಿ ಉಗ್ರನ ಬಂಧನ!

ನೀನು ಶತಕೋಟಿಯಲ್ಲಿ ಒಬ್ಬಳು, ನಿನ್ನಂತಹ ತಾಯಿಯನ್ನು ಪಡೆದ ನಾನು ಅದೃಷ್ಟಶಾಲಿ: ವೈರಲ್ ಆಯ್ತು ಖುಷಿಗೌಡ ಪೋಸ್ಟ್
ತಾಯಿಯೇ ನನ್ನ ಸ್ಫೂರ್ತಿ, ಸಂದರ್ಭ ಏನೇ ಇರಲಿ ಅವಳು ನನಗೆ ಹೇಗೆ ಗಟ್ಟಿಯಾಗಿ ಇರಬೇಕು ಎಂದು ಹೇಳಿಕೊಟ್ಟಿದ್ದಾಳೆ. ಅವಳು ನನಗೆ ಎಂದಿಗೂ ಬೆಂಬಲವಾಗಿಯೇ ಇದ್ದಳು. ಆಕೆ ನೂರು ಕೋಟಿಯಲ್ಲಿ ಒಬ್ಬಳು. ನನಗೆ ಅಂಥ ವ್ಯಕ್ತಿ ಸಿಗೋದಿಲ್ಲ

Actor Darshan ನ್ಯಾಯಾಂಗ ಬಂಧನದ ಅವಧಿ ಆಗಸ್ಟ್ 14ರವರೆಗೆ ವಿಸ್ತರಣೆ
ನಟ ದರ್ಶನ್, ಪವಿತ್ರಾ ಗೌಡ (Pavitra Gowda) ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ರೇಣುಕಾಸ್ವಾಮಿ ಮೇಲೆ ಲಾಠಿಯಿಂದ ಹಲ್ಲೆ; ಇನ್‌ಸ್ಟಾಗ್ರಾಮ್ ನಲ್ಲಿ ಪವಿತ್ರಾಗೌಡಗೆ 200 ಅಶ್ಲೀಲ ಮೆಸೇಜ್; ತನಿಖೆ ವೇಳೆ ಬಹಿರಂಗ
ನಟ ದರ್ಶನ್ ಅವರ ಆರ್‌ಆರ್‌ನಗರ ನಿವಾಸದ ಭದ್ರತಾ ಕೊಠಡಿಯಲ್ಲಿದ್ದ ಲಾಠಿಯಿಂದ ರೇಣುಕಾಸ್ವಾಮಿಗೆ ಥಳಿಸಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಸಾಕ್ಷಿಗಳಿಗೆ ದರ್ಶನ್ ಆಪ್ತರಿಂದ ಬೆದರಿಕೆ; ಕೋರ್ಟ್ ಗೆ ಪೊಲೀಸರ ಹೇಳಿಕೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಮಂದಿಯೊಂದಿಗೆ ಬಂಧಿತರಾಗಿರುವ ಕನ್ನಡ ನಟ ದರ್ಶನ್ ತೂಗುದೀಪ ಅವರ ಸಹಾಯಕರ ವಿರುದ್ಧ ಪ್ರಕರಣದ ಪ್ರತ್ಯಕ್ಷದರ್ಶಿಗಳಿಗೆ ಬೆದರಿಕೆ ಹಾಕಿರುವ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಮ್ಮ ರಿಮಾಂಡ್ ನೋಟ್‌ನಲ್ಲಿ ತಿಳಿಸಿದ್ದಾರೆ.

ಅಭಿವೃದ್ಧಿ ಕೆಲಸಗಳಿಗಾಗಿ ಇಂಧನ ಬೆಲೆ ಏರಿಕೆ- ಸಿದ್ದು; #renukaswamycase ಪವಿತ್ರಾಗೌಡ ಮನೆಯಲ್ಲಿ ಸ್ಥಳ ಮಹಜರು!

ಅಭಿವೃದ್ಧಿ ಕೆಲಸಗಳಿಗಾಗಿ ಇಂಧನ ಬೆಲೆ ಏರಿಕೆ: ಸಿಎಂ ಸಿದ್ದು; #renukaswamycase ಪವಿತ್ರಾಗೌಡ ಮನೆಯಲ್ಲಿ ಸ್ಥಳ ಮಹಜರು! ಇವು ಇಂದಿನ ಪ್ರಮುಖ ಸುದ್ದಿಗಳು 16-06-24

ಬಾಳಿ, ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆ ಆಗಿದ್ದಾನೆ, ನ್ಯಾಯ ಸಿಗಲಿ: Darshan ವಿಚಾರವಾಗಿ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 13ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೆ ಈ ವಿಚಾರ ರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೂ ಗ್ರಾಸವಾಗಿದೆ.

