ರಾಜ್ಯಶಿವಮೊಗ್ಗ: ಮೃಗಾಲಯದಲ್ಲಿ ನೀರಾನೆ ದಾಳಿಗೆ ವೈದ್ಯೆ ಬಲಿ; ನ್ಯಾಯಕ್ಕಾಗಿ ಪೋಷಕರ ಒತ್ತಾಯ
ಡಾ.ಸಮೀಕ್ಷಾ ರೆಡ್ಡಿ ಅವರ ಸಾವಿನ ಕುರಿತು ತನಿಖೆ ನಡೆಸುತ್ತಿರುವ ತುಂಗಾ ನಗರ ಪೊಲೀಸ್ ಠಾಣೆಗೆ ಬುಧವಾರ ವಿಚಾರಣೆಗೆ ಬನ್ನೇರುಘಟ್ಟದಿಂದ ಬಂದು ಹಾಜರಾಗಿದ್ದರು. ಈ ವೇಳೆ ತಮ್ಮ ಹೇಳಿಕೆಗಳನ್ನು ನೀಡಿ ವಾಪಸ್ ಆಗಿದ್ದಾರೆ.