ರಾಜ್ಯಪಶುವೈದ್ಯಕೀಯ ಅಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ: ಸಿಬಿಐ, ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಬಿಜೆಪಿ ಒತ್ತಾಯ
"ಈ ವಿಷಯವು ಒಂದೇ ನೇಮಕಾತಿ ಪ್ರಕ್ರಿಯೆಗೆ ಸೀಮಿತವಾಗಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ವರ್ಷಗಟ್ಟಲೆ ಕಳೆದ ಲಕ್ಷಾಂತರ ಯುವ ಆಕಾಂಕ್ಷಿಗಳ ಭವಿಷ್ಯ ಮತ್ತು ಕಾನೂನುಬದ್ಧ ಹಕ್ಕುಗಳಿಗೆ ಇದು ಸಂಬಂಧಿಸಿದೆ" ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.