ಪಶುವೈದ್ಯೆ

ಪ್ರಾಣ ಹೋದರೂ ಬಿಡಲಿಲ್ಲ ಪಾಪಿಗಳು: ಮೃತಪಟ್ಟ ನಂತರವೂ ರೇಪ್!
ಹೈದರಾಬಾದ್ ನ ಪಶು ವೈದ್ಯೆಯ ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ಬೆಚ್ಚಿ ಬೀಳಿಸುವ ಮಾಹಿತಿಗಳು ಬಹಿರಂಗವಾಗುತ್ತಿವೆ.

ಆಕೆ ತಂಗಿಗೆ ಕರೆ ಮಾಡುವ ಬದಲು ಪೊಲೀಸರಿಗೆ ಕರೆ ಮಾಡಬೇಕಿತ್ತು: ಅತ್ಯಾಚಾರ ಪ್ರಕರಣದ ಬಗ್ಗೆ ತೆಲಂಗಾಣ ಗೃಹ ಸಚಿವ
ತೆಲಂಗಾಣದಲ್ಲಿ ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಗೃಹ ಸಚಿವರು ನೀಡಿರುವ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.

ಹೈದರಾಬಾದ್: ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಶವ ಸಿಕ್ಕ ಪ್ರದೇಶದಲ್ಲೇ ಮತ್ತೊಬ್ಬ ಮಹಿಳೆಯ ಶವ ಪತ್ತೆ
ದೇಶವನ್ನೇ ಬೆಚ್ಚಿಬೀಳಿಸಿದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಹಾಗೂ ಕೊಲೆ ನಡೆದ ಮಾರನೆ ದಿನವೇ ಮತ್ತೊಬ್ಬ ಮಹಿಳೆಯ ಶವ ಪತ್ತೆಯಾಗಿದ್ದು, ಆಕೆಯ ಮೇಲೂ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಹತ್ಯೆ ಮಾಡುವ ಮುನ್ನ ಪಶುವೈದ್ಯೆಯನ್ನು ಮಾತಲ್ಲೇ ನಂಬಿಸಿದ್ದರೇ?: ಪ್ರಿಯಾಂಕಾ ರೆಡ್ಡಿ ಸಾವಿನ ಸುತ್ತ ಅನುಮಾನದ ಹುತ್ತ
ವೈದ್ಯೆ ಪ್ರಿಯಾಂಕಾ ರೆಡ್ಡಿಯನ್ನು ಹತ್ಯೆ ಮಾಡಿದವರು ಆರಂಭದಲ್ಲಿ ಆಕೆಗೆ ಸಹಾಯ ಮಾಡುವ ನೆಪದಲ್ಲಿ ಬಂದು ಮಾತಿನಲ್ಲಿ ವಿಶ್ವಾಸ ಮೂಡುವ ಹಾಗೆ ಮಾಡಿ ಹತ್ಯೆ ಮಾಡಿದರೇ ಎಂಬ ಸಂದೇಹಗಳು ಕಾಡುತ್ತಿವೆ.

