ಪಶ್ಚಿಮ ಏಷ್ಯಾ ಬಿಕ್ಕಟ್ಟು

ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ದೂರವಾಣಿ ಕರೆ; ಪಶ್ಚಿಮ ಏಷ್ಯಾ ಬಿಕ್ಕಟ್ಟು, ಕಾರ್ಯತಂತ್ರದ ಸಂಬಂಧಗಳ ಬಗ್ಗೆ ಚರ್ಚೆ
ದೇಶ

ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ದೂರವಾಣಿ ಕರೆ; ಪಶ್ಚಿಮ ಏಷ್ಯಾ ಬಿಕ್ಕಟ್ಟು, ಕಾರ್ಯತಂತ್ರದ ಸಂಬಂಧಗಳ ಬಗ್ಗೆ ಚರ್ಚೆ

"ಪ್ರಧಾನಿ ನೆತನ್ಯಾಹು ಮತ್ತು ಪ್ರಧಾನಿ ಮೋದಿ ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಇಬ್ಬರು ನಾಯಕರು ಸಂಪರ್ಕದಲ್ಲಿರಲು ಒಪ್ಪಿಕೊಂಡರು" ಎಂದು ಹೇಳಿಕೆ ತಿಳಿಸಿದೆ.

ಪಶ್ಚಿಮ ಏಷ್ಯಾ ಬಿಕ್ಕಟ್ಟು; ಡಿಸೇಲ್ ಬೆಲೆ ಹೆಚ್ಚಳ: ಟನ್‌ಗಟ್ಟಲೆ ಮೀನು ಹಿಡಿದರೂ ಹಸನಾಗದ ಬದುಕು!
ರಾಜ್ಯ

ಪಶ್ಚಿಮ ಏಷ್ಯಾ ಬಿಕ್ಕಟ್ಟು; ಡಿಸೇಲ್ ಬೆಲೆ ಹೆಚ್ಚಳ: ಟನ್‌ಗಟ್ಟಲೆ ಮೀನು ಹಿಡಿದರೂ ಹಸನಾಗದ ಬದುಕು!

ಡೀಸೆಲ್ ಮತ್ತು ಎಲ್‌ಪಿಜಿ ಬೆಲೆಗಳು ಹೆಚ್ಚಾದವು ಮತ್ತು ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದ ರಫ್ತಿನ ಮೇಲೆ ಪರಿಣಾಮ ಬೀರಿತು ಹೀಗಾಗಿ ಮೀನುಗಾರರು ಸಂತೋಷವಾಗಿಲ್ಲ ಎಂದು ಹರಿಕಾಂತ ಹೇಳಿದರು.

ಅಮೆರಿಕ ಜೊತೆಗೆ ಹಲವು ವಿಷಯಗಳಲ್ಲಿ ಶಾಂತಿ ಮಾತುಕತೆ; ಆದರೆ...: ಇರಾನ್ ಹೇಳಿದ್ದೇನು?
ವಿದೇಶ

ಅಮೆರಿಕ ಜೊತೆಗೆ ಹಲವು ವಿಷಯಗಳಲ್ಲಿ ಶಾಂತಿ ಮಾತುಕತೆ; ಆದರೆ...: ಇರಾನ್ ಹೇಳಿದ್ದೇನು?

ಫೆಬ್ರವರಿ 28 ರಂದು ಆರಂಭವಾದ ಯುದ್ಧವನ್ನು ಕೊನೆಗೊಳಿಸುವ ಒಪ್ಪಂದಕ್ಕಾಗಿ 14 ಅಂಶಗಳ ಒಪ್ಪಂದವನ್ನು ಅಂತಿಮಗೊಳಿಸುತ್ತಿದೆ ಎಂದು ಇರಾನ್ ಹೇಳಿದ ನಂತರ ಇಸ್ಮಾಯಿಲ್ ಬಕೈ ಈ ಹೇಳಿಕೆ ನೀಡಿದ್ದಾರೆ.

ಕೋವಿಡ್‌ ಗೆದ್ದಂತೇ, ಪಶ್ಚಿಮ ಏಷ್ಯಾ ಸಂಘರ್ಷದ ಬಿಕ್ಕಟ್ಟು ಜಯಿಸುತ್ತೇವೆ: ಮತ್ತೆ 'ವೋಕಲ್ ಫಾರ್ ಲೋಕಲ್' ಮಂತ್ರ ಜಪಿಸಿದ ಮೋದಿ
ದೇಶ

ಕೋವಿಡ್‌ ಗೆದ್ದಂತೇ, ಪಶ್ಚಿಮ ಏಷ್ಯಾ ಸಂಘರ್ಷದ ಬಿಕ್ಕಟ್ಟು ಜಯಿಸುತ್ತೇವೆ: ಮತ್ತೆ 'ವೋಕಲ್ ಫಾರ್ ಲೋಕಲ್' ಮಂತ್ರ ಜಪಿಸಿದ ಮೋದಿ

ದೇಶದ ನಾಗರಿಕರು ವಿದೇಶಗಳಿಂದ ಬರುವ ಉತ್ಪನ್ನಗಳ ಮೇಲಿನ ವೆಚ್ಚವನ್ನು ಕಡಿಮೆ ಮಾಡುವಂತೆ ಮತ್ತೆ ಕರೆ ನೀಡಿದ ಪ್ರಧಾನಿ ಮೋದಿ, 'ವೋಕಲ್ ಫಾರ್ ಲೋಕಲ್' ಮಂತ್ರ ಅನುಸರಿಸಬೇಕು ಎಂದು ಹೇಳಿದ್ದಾರೆ.

ದೇಶದಲ್ಲಿ ಇಂಧನ ಕೊರತೆ ಇಲ್ಲ, ಆದ್ರೆ...: ಪ್ರಧಾನಿ ಮೋದಿ ಹೇಳಿಕೆಗೆ ಕಾರಣ ನೀಡಿದ IGoM
ದೇಶ

ದೇಶದಲ್ಲಿ ಇಂಧನ ಕೊರತೆ ಇಲ್ಲ, ಆದ್ರೆ...: ಪ್ರಧಾನಿ ಮೋದಿ ಹೇಳಿಕೆಗೆ ಕಾರಣ ನೀಡಿದ IGoM

ಭಾರತವು 60 ದಿನಗಳಿಗೆ ಬೇಕಾಗಷ್ಟು ಕಚ್ಚಾ ತೈಲ, 60 ದಿನಗಳಿಗೆ ಬೇಕಾಗುವಷ್ಟು ನೈಸರ್ಗಿಕ ಅನಿಲ ಮತ್ತು 45 ದಿನಗಳಿಗೆ ಬೇಕಾಗುವಷ್ಟು LPG ರೋಲಿಂಗ್ ಸ್ಟಾಕ್ ಅನ್ನು ಹೊಂದಿದೆ ಎಂದು IGoM ತಿಳಿಸಿದೆ.

ಪ್ರಧಾನಿ ಮೋದಿಗೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್ ದೂರವಾಣಿ ಕರೆ; ಹಾರ್ಮುಜ್ ಜಲಸಂಧಿ ಮುಕ್ತ ಸಂಚಾರಕ್ಕೆ ಉಭಯ ನಾಯಕರು ಒತ್ತಾಯ
ವಿದೇಶ

ಪ್ರಧಾನಿ ಮೋದಿಗೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್ ದೂರವಾಣಿ ಕರೆ; ಹಾರ್ಮುಜ್ ಜಲಸಂಧಿ ಮುಕ್ತ ಸಂಚಾರಕ್ಕೆ ಉಭಯ ನಾಯಕರು ಒತ್ತಾಯ

ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ತಂತ್ರಜ್ಞಾನದ ದೃಷ್ಟಿಯಿಂದ ಅತ್ಯಂತ ಮಹತ್ವದ ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ಮತ್ತು ನಿರಂತರ ಸಮುದ್ರ ಸಂಚಾರವನ್ನು ಖಚಿತಪಡಿಸುವ ಅಗತ್ಯದ ಬಗ್ಗೆ ಇಬ್ಬರು ನಾಯಕರು ಚರ್ಚಿಸಿದರು.

'ಹಾರ್ಮುಜ್ ಜಲಸಂಧಿ' ದಿಗ್ಬಂಧನ ನಡುವೆ ಟ್ರಂಪ್-ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ! ಏನೆಲ್ಲಾ ಮಾತುಕತೆ ಆಯ್ತು?
ದೇಶ

'ಹಾರ್ಮುಜ್ ಜಲಸಂಧಿ' ದಿಗ್ಬಂಧನ ನಡುವೆ ಟ್ರಂಪ್-ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ! ಏನೆಲ್ಲಾ ಮಾತುಕತೆ ಆಯ್ತು?

ಕಳೆದ ಮೇನಲ್ಲಿ ಭಾರತ-ಪಾಕಿಸ್ತಾನ ಮಿಲಿಟರಿ ಘರ್ಷಣೆಯನ್ನು ಕಡಿಮೆ ಮಾಡುವಲ್ಲಿ ನನ್ನ ಪಾತ್ರವಿದೆ ಎಂದು ಟ್ರಂಪ್ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ನಂತರ ಭಾರತ-ಯುಎಸ್ ಸಂಬಂಧಗಳು ತೀವ್ರವಾಗಿ ಹದಗೆಟ್ಟಿತ್ತು.

'ನಾನು ಸೇರಿದಂತೆ 14 ಮಿಲಿಯನ್ ಇರಾನಿಯನ್ನರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧ': ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್!
ವಿದೇಶ

'ನಾನು ಸೇರಿದಂತೆ 14 ಮಿಲಿಯನ್ ಇರಾನಿಯನ್ನರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧ': ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್!

14 ಮಿಲಿಯನ್ ಅಂಕಿಅಂಶ ರಾಜ್ಯ ಮಾಧ್ಯಮ ಈ ಹಿಂದೆ ವರದಿ ಮಾಡಿದ ಅಂದಾಜುಗಳಿಗಿಂತ ದುಪ್ಪಟ್ಟು ಆಗಿದೆ. ಇದು ಸಂಘರ್ಷವು ಮುಂದುವರೆದಂತೆ ಪ್ರಚಾರಗಳು ಮತ್ತು ಮಾಧ್ಯಮದ ಮೂಲಕ ಸಂಗ್ರಹಿಸಿದ ಸ್ವಯಂಸೇವಕರ ಸಂಖ್ಯೆಯನ್ನು ಉಲ್ಲೇಖಿಸಿದೆ.

ಬೆದರಿಕೆಯಡಿ ಮಾತುಕತೆ ಮುಂದುವರೆಸಲು ಸಾಧ್ಯವಿಲ್ಲ: ಟ್ರಂಪ್ ಗಡುವು ತಿರಸ್ಕರಿಸಿದ ಇರಾನ್!
ವಿದೇಶ

ಬೆದರಿಕೆಯಡಿ ಮಾತುಕತೆ ಮುಂದುವರೆಸಲು ಸಾಧ್ಯವಿಲ್ಲ: ಟ್ರಂಪ್ ಗಡುವು ತಿರಸ್ಕರಿಸಿದ ಇರಾನ್!

'ಅಮೆರಿಕದ 15 ಅಂಶಗಳ ಬೇಡಿಕೆ ಪ್ರಸ್ತಾವನೆ' ಅತಿಯಾದ ಬೇಡಿಕೆಯಾಗಿದೆ' ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ತನ್ನದೇ ಆದ ಷರತ್ತುಗಳನ್ನು ರೂಪಿಸಿದೆ ಎಂದು ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ ಹೇಳಿದ್ದಾರೆ.