ವಿದೇಶWest-Asia war: 48 ಗಂಟೆಗಳಲ್ಲಿ ಹೋರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನ್ನಲ್ಲಿ ನರಕ ಸೃಷ್ಟಿಸುತ್ತೇವೆ; Trump ಕೊನೇಯ ಎಚ್ಚರಿಕೆ!
ಹೋರ್ಮುಜ್ ಜಲಸಂಧಿಯನ್ನು ತೆರೆಯುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಇರಾನ್ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್ ಸೋಷಿಯಲ್ನಲ್ಲಿ ಪೋಸ್ಟ್ನಲ್ಲಿ ಟ್ರಂಪ್ ಇರಾನ್ಗೆ ಎಚ್ಚರಿಕೆ ನೀಡಿದ್ದಾರೆ.