ರಾಜ್ಯಪಶ್ಚಿಮ ಘಟ್ಟದಲ್ಲಿ ಭೂಕುಸಿತ ತಡೆಗೆ 100 ಕೋಟಿ ರೂ ಮೀಸಲು: ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನದ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿರುವ 250 ಗ್ರಾಮ ಪಂಚಾಯಿತಿಗಳ 1,351 ಗ್ರಾಮಗಳು ಭೂಕುಸಿತಕ್ಕೆ ತುತ್ತಾಗುವ ಸಾಧ್ಯತೆ ಇದೆ ಎಂದು ಭೂವೈಜ್ಞಾನಿಕ ಸಮೀಕ್ಷೆ ಆಫ್ ಇಂಡಿಯಾ ಗುರುತಿಸಿದೆ.