ರಾಜ್ಯಪಶ್ಚಿಮ ಘಟ್ಟಗಳನ್ನು ರಕ್ಷಿಸಲು ರಾಷ್ಟ್ರೀಯ ನೀತಿ ರೂಪಿಸಿ: ಸಮಿತಿ ಪ್ರಸ್ತಾಪ
ಕೇವಲ ದೊಡ್ಡ ಮೂಲಸೌಕರ್ಯ ಯೋಜನೆಗಳಷ್ಟೇ ಅಲ್ಲದೆ, ಹೆಚ್ಚುತ್ತಿರುವ ರಿಸಾರ್ಟ್ಗಳು ಮತ್ತು ಹೋಂಸ್ಟೇಗಳಂತಹ ವಾಣಿಜ್ಯ ಅಭಿವೃದ್ಧಿಗಳಿಂದಲೂ ಈ ಪ್ರದೇಶ ತುಂಡಾಗುತ್ತಿದ್ದು, ಅದರ ಪರಿಸರ ಸಮತೋಲನಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ಎಚ್ಚರಿಕೆ ನೀಡಿದ್ದಾರೆ.