ದೇಶನಾರದ ಪ್ರಕರಣ: ವಿಚಾರಣೆ ಗುರುವಾರಕ್ಕೆ ಮುಂದೂಡಿದ ಹೈಕೋರ್ಟ್, ಪಶ್ಚಿಮ ಬಂಗಾಳದ ನಾಯಕರಿಗೆ ಜೈಲೇ ಗತಿ
ನಾರದ ಸ್ಟಿಂಗ್ ಆಪರೇಷನ್ ಪ್ರಕರಣದ ವಿಚಾರಣೆಯನ್ನು ಕೋಲ್ಕತ್ತಾ ಹೈಕೋರ್ಟ್ ಗುರುವಾರಕ್ಕೆ ಮುಂದೂಡಿದ್ದು, ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಪಶ್ಚಿಮ ಬಂಗಾಳದ ಇಬ್ಬರು ಸಚಿವರು, ಓರ್ವ ಶಾಸಕ ಮತ್ತು ಕೋಲ್ಕತ್ತಾದ....