ಪಶ್ಚಿಮ ಬಂಗಾಳ ರೈಲು ಅಪಘಾತ

ಬಂಗಾಳದಲ್ಲಿ ಕಾಂಚನಜುಂಗಾ ಎಕ್ಸ್ಪ್ರೆಸ್ ಅಪಘಾತ: 19 ರೈಲುಗಳ ಸೇವೆ ರದ್ದು
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಕನಿಷ್ಠ 15 ಜನರ ಸಾವಿಗೆ ಕಾರಣವಾದ ಕಾಂಚನಜುಂಗಾ ರೈಲು ಅಪಘಾತದ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ಸುಮಾರು 19 ರೈಲು ಗಳ ಸೇವೆಯನ್ನು ಭಾರತೀಯ ರೈಲ್ವೇ ಇಲಾಖೆ ರದ್ದುಗೊಳಿಸಿದೆ.

'ಸಂಪೂರ್ಣ ದುರಾಡಳಿತ': ಪಶ್ಚಿಮ ಬಂಗಾಳ ರೈಲು ಅಪಘಾತದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ
ಕನಿಷ್ಟ 15 ಮಂದಿಯ ಸಾವಿಗೆ ಕಾರಣವಾಗಿರುವ ಪಶ್ಚಿಮ ಬಂಗಾಳ ರೈಲು ಅಪಘಾತದ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 'ಸಂಪೂರ್ಣ ದುರಾಡಳಿತ' ಎಂದು ಕಿಡಿಕಾರಿದ್ದಾರೆ.

