ದೇಶಇಡೀ ದೇಶದಲ್ಲಿ ಪಶ್ಚಿಮ ಬಂಗಾಳದಲ್ಲಿ ಮಾತ್ರ ಹಿಂಸಾತ್ಮಕ ರಾಜಕೀಯಕ್ಕೆ ಪ್ರಚೋದನೆ: ಅಮಿತ್ ಶಾ
ಪಶ್ಚಿಮ ಬಂಗಾಳದಲ್ಲಿ ಹಿಂಸಾತ್ಮಕ ರಾಜಕೀಯದ ಸಂಸ್ಕೃತಿ ಇದೆ ಎಂಬ ಆರೋಪದೊಂದಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಆದಾಗ್ಯೂ, ಉಗ್ರರ ವಾತವಾರಣವಿರುವ ಟಿಎಂಸಿ ಆಡಳಿತದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ವಿಸ್ತರಿಸಲು ಬಯಸುವುದಾಗಿ ಅವರು ಹೇಳಿದ್ದಾರೆ.