ರಾಜ್ಯಬೆಂಗಳೂರು ಪಶ್ಚಿಮ ವಲಯ, ಮಹಾದೇವಪುರದಲ್ಲಿ ಏರುಗತಿಯಲ್ಲಿ ಕೊರೋನಾ: ಹೆಚ್ಚಿನ ನಿಗಾ
ಬೆಂಗಳೂರು ಪಶ್ಚಿಮ ವಲಯ ಮತ್ತು ಮಹಾದೇವಪುರದಲ್ಲಿ ಕೋವಿಡ್-19 ಪ್ರಕರಣಗಳ ಬಗ್ಗೆ ಬಿಬಿಎಂಪಿ ಮತ್ತು ಆರೋಗ್ಯಾಧಿಕಾರಿಗಳು ನಿಗಾ ವಹಿಸಿದ್ದಾರೆ. ಈ ವಲಯದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವುದು ಮಾತ್ರವಲ್ಲದೇ, ಬ್ರಿಟನ್ ನಿಂದ ಆಗಮಿಸಿರುವ ಅಧಿಕ ಸಂಖ್ಯೆಯ ಜನರಲ್ಲಿ ಪಾಸಿಟಿವ್ ದೃಢಪಟ್ಟಿದೆ.