ಪಶ್ಟಿಮ ಬಂಗಾಳ

ಕೊಲ್ಕತ್ತಾ ಅತ್ಯಾಚಾರ- ಕೊಲೆ ಪ್ರಕರಣ: ಕಿರಿಯ ವೈದ್ಯರ ಬೇಡಿಕೆಗೆ ಸರ್ಕಾರದ ಮೌನ; ಉಪವಾಸ ನಿರತ ವೈದ್ಯರ ಆರೋಗ್ಯ ಕ್ಷೀಣ!
ಕೆಚ್ಚೆದೆಯ ಕಿರಿಯ ವೈದ್ಯರಿಗೆ ಯಾವುದೇ ಹಾನಿ ಉಂಟಾದರೆ ರಾಷ್ಟ್ರವ್ಯಾಪಿ ವೈದ್ಯಕೀಯ ಸೇವೆಗಳ ಸಂಪೂರ್ಣ ಸ್ಥಗಿತ ವನ್ನು ಘೋಷಿಸುವುದಾಗಿ ಅಖಿಲ ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ ( FAIMA)ಎಚ್ಚರಿಕೆ ನೀಡಿದೆ.

ಪಶ್ಚಿಮ ಬಂಗಾಳ: ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆ, ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ, ಬೃಹತ್ ಪ್ರತಿಭಟನೆ
ಉತ್ತರ ಕೋಲ್ಕತ್ತಾದ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ಡಾಕ್ಟರ್ ಅರೆ ನಗ್ನ ಶವ ಶುಕ್ರವಾರ ಪತ್ತೆಯಾಗಿತ್ತು. ಆಕೆಯ ಸಾವಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ನರ್ಸಿಂಗ್ ವಿದ್ಯಾರ್ಥಿಗಳು ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಏನಾದರೂ ಆದರೆ, ಕೇಂದ್ರದ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ
ಬಂಗಾಳದಲ್ಲಿ ಏನಾದರೂ ಸಂಭವಿಸಿದರೆ ಬಂಗಾಳ ಸರ್ಕಾರವನ್ನು ದೂಷಿಸಲು ನೂರಾರು ಕೇಂದ್ರ ತಂಡಗಳನ್ನು ಕಳುಹಿಸಲಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳ: ಅಭಿಷೇಕ್ ಬ್ಯಾನರ್ಜಿ ಸಾರ್ವಜನಿಕ ಸಭೆಯ ವೇದಿಕೆ ಬಳಿ ಸ್ಫೋಟ; ಮೂವರು ದುರ್ಮರಣ
ಟಿಎಂಸಿ ಹಿರಿಯ ಮುಖಂಡ ಅಭಿಷೇಕ್ ಬ್ಯಾನರ್ಜಿ ರ್‍ಯಾಲಿಯ ವೇದಿಕೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ಮಮತಾ ಬ್ಯಾನರ್ಜಿ!
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ.

ಬಿಎಸ್‌ಎಫ್ ಕಾರ್ಯಾಚರಣೆ: ಬಾಂಗ್ಲಾದೇಶ ಗಡಿಯಲ್ಲಿ ಶಂಕಿತ ಜಾನುವಾರು ಕಳ್ಳಸಾಗಣೆದಾರ ಹತ
ಬಾಂಗ್ಲಾದೇಶ ಗಡಿಯಲ್ಲಿ ಭಾರತೀಯ ಗಡಿ ರಕ್ಷಣಾ ಪಡೆ ಯೋಧರು ಕಾರ್ಯಾಚರಣೆ ನಡೆಸಿ ಓರ್ವ ಶಂಕಿತ ಜಾನುವಾರು ಕಳ್ಳಸಾಗಣೆದಾರನನ್ನು ಹೊಡೆದುರುಳಿಸಿದ್ದಾರೆ.

ಗೆದ್ದುಬಿಟ್ಟೆವು ಎನ್ನುವ ಭಾವ, ಗೆದ್ದೇ ಗೆಲ್ಲುತ್ತೇವೆಂಬ ಅತಿಯಾದ ಆತ್ಮವಿಶ್ವಾಸ ಬಿಜೆಪಿ ಸೋಲಿಗೆ ಕಾರಣ: ಸುವೇಂದು ಅಧಿಕಾರಿ
ತಳಮಟ್ಟದ ರಾಜಕೀಯ ಪರಿಸ್ಥಿತಿಯನ್ನು ಸರಿಯಾರಿ ಅರ್ಥ ಮಾಡಿಕೊಳ್ಳುವಲ್ಲಿ ಸೋತಿದ್ದರಿಂದಲೇ, ಚುನಾವಣೆಯಲ್ಲಿ ಪಕ್ಷ 170 ಸ್ಥಾನಗಳಿಗಷ್ಟೇ ತೃಪ್ತಿಪಟ್ಟುಕೊಳ್ಳಲು ಕಾರಣವಾಯಿತು.

ಮೋದಿ ಸಂಪುಟ: ನಾಲ್ವರಿಗೆ ಮಂತ್ರಿಗಿರಿಯೊಂದಿಗೆ ಬಂಗಾಳದದಲ್ಲಿ ಜಾತಿ ಸಮೀಕರಣ, ಪ್ರಾದೇಶಿಕ ಸಮತೋಲನ ಉದ್ದೇಶ!
ಬಂಗಾಳದ ಇಬ್ಬರು ಮಂತ್ರಿಗಳನ್ನು ಸಂಪುಟದಿಂದ ಕೈಬಿಟ್ಟು ನಾಲ್ಕು ಹೊಸ ಮುಖಗಳಿಗೆ ಅವಕಾಶ ನೀಡುವ ಮೂಲಕ ಬಿಜೆಪಿ ತನ್ನ ರಾಜಕೀಯ ಲಾಭಾಂಶಕ್ಕಾಗಿ ಜಾತಿ ಸಮತೋಲನ ಮತ್ತು ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು ಉತ್ತಮವಾಗಿ ವಿನ್ಯಾಸಗೊಳಿಸಲಾದ ಕ್ರಮವಾಗಿದೆ.

ಟಿಎಂಸಿ ಸರ್ಕಾರದ ಕಾರ್ಯಕ್ಷಮತೆ ಎಡಪಂಥೀಯರಿಗಿಂತ ಉತ್ತಮವಾಗಿದೆ: ಬಿಜೆಪಿ ಶಾಸಕ ಅಶೋಕ್ ಲಾಹಿರಿ
ಹಿಂದಿನ ಎಡಪಂಥೀಯ ಸರ್ಕಾರಕ್ಕೆ ಹೋಲಿಸಿದರೆ ತೃಣಮೂಲ ಕಾಂಗ್ರೆಸ್ ಸರ್ಕಾರ ಪಶ್ಚಿಮ ಬಂಗಾಳದ ಅಭಿವೃದ್ಧಿಯ ದೃಷ್ಟಿಯಿಂದ ಉತ್ತಮ ಸಾಧನೆ ಮಾಡಿದೆ ಎಂದು ಬಿಜೆಪಿ ಶಾಸಕ ಅಶೋಕ್ ಲಾಹಿರಿ ಹೇಳಿದ್ದಾರೆ.

