ದೇಶಜೈ ಶ್ರೀರಾಮ್ ಘೋಷಣೆಗೆ ಮಮತಾ ಆಕ್ರೋಶ, ವಂದೇ ಭಾರತ್ ಎಕ್ಸ್ ಪ್ರೆಸ್ ಉದ್ಘಾಟನೆಯಲ್ಲಿ ವೇದಿಕೆ ಹಂಚಿಕೊಳ್ಳದ ಸಿಎಂ
ಪಶ್ಚಿಮ ಬಂಗಾಳದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉದ್ಘಾಟನಾ ಕಾರ್ಯಕ್ರಮದಲ್ಲಿ ವಿವಾದ ಉಂಟಾಗಿದ್ದು, ಜೈ ಶ್ರೀರಾಮ್ ಘೋಷಣೆಗೆ ಸಿಎಂ ಮಮತಾ ಬ್ಯಾನರ್ಜಿ ತೀವ್ರವಾಗಿ ಆಕ್ರೋಶಗೊಂಡಿದ್ದರು.