ವಾಣಿಜ್ಯ‘ಪಹಲ್’ ಯೋಜನೆಯಡಿ ಅಡುಗೆ ಅನಿಲಕ್ಕೆ ಕೇಂದ್ರದಿಂದ ಸಬ್ಸಿಡಿ
ಅಡುಗೆ ಅನಿಲ ದರವನ್ನು ತೀವ್ರ ಹೆಚ್ಚಳ ಮಾಡಿದ ಒಂದು ದಿನದ ನಂತರ, ಪಹಲ್ (ಡಿಬಿಟಿಎಲ್) ಯೋಜನೆಯಡಿ ಗ್ರಾಹಕರಿಗೆ ವಿತರಿಸಲಾಗುವ ಅಡುಗೆ ಅನಿಲಕ್ಕೆ ಕೇಂದ್ರ ಸರ್ಕಾರ ಸಬ್ಸಿಡಿ ಮಾಡುತ್ತಿದೆ ಎಂದು ಪೆಟ್ರೋಲಿಯಂ ಸಚಿವಾಲಯ ಗುರುವಾರ ಮಾಡಿರುವ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.