ಪಹಲ್ಗಾಮ್ ಉಗ್ರದಾಳಿ

ಬ್ರಿಕ್ಸ್‌ನಲ್ಲಿ ಪಹಲ್ಗಾಮ್ ದಾಳಿ ಬಗ್ಗೆ ಮಾತ್ರ ಖಂಡನೆ; ಗಾಜಾ ಬಗ್ಗೆ ಮೌನ ಏಕೆ?: ಗೋಳಾಡಿದ ಮೊಹಬೂಬಾ ಮುಫ್ತಿ!
18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ 2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. ಇದಕ್ಕೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿದ್ದಾರೆ.

ಆಪರೇಷನ್ ಸಿಂಧೂರ್: ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದ್ದ ಡ್ರೋನ್ ಗಳು ಇನ್ನು ಸೇನೆಯ ಅವಿಭಾಜ್ಯ ಅಂಗ!
ಭಾರತೀಯ ಸೇನೆಯು ತನ್ನ ಪ್ರತಿಯೊಂದು ಪದಾತಿದಳದ ಬೆಟಾಲಿಯನ್ನಲ್ಲಿ ವಿಶೇಷ ಡ್ರೋನ್ ಪ್ಲಟೂನ್ ಅನ್ನು ಸ್ಥಾಪಿಸಿದೆ. ಇದನ್ನು 'ಅಶ್ನಿ ಪ್ಲಟೂನ್' ಎಂದು ಹೆಸರಿಸಲಾಗಿದೆ.

ಪಾಕಿಸ್ತಾನದ ಲಾಹೋರ್ ನಲ್ಲಿ ಪ್ರಬಲ ಸ್ಫೋಟ: ರಾಯ್ಟರ್ಸ್ ವರದಿ
5-6 ಅಡಿ ಉದ್ದದ ಡ್ರೋನ್‌ನಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ವ್ಯವಸ್ಥೆಯನ್ನು ಜ್ಯಾಮ್ ಮಾಡುವ ಮೂಲಕ ಡ್ರೋನ್ ನ್ನು ಹೊಡೆದುರುಳಿಸಲಾಗಿದೆ. ನಾಗರಿಕ ಮೂಲಸೌಕರ್ಯಕ್ಕೆ ಯಾವುದೇ ಸಾವುನೋವು ಅಥವಾ ಹಾನಿ ಸಂಭವಿಸಿದ ಬಗ್ಗೆ ಇಲ್ಲಿಯವರೆಗೆ ವರದಿಯಾಗಿಲ್ಲ.

‘ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು’: ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು
ಬೆಂಗಳೂರಿನ ಕಾಲೇಜು ಒಂದರ ಕಾರ್ಯಕ್ರಮದಲ್ಲಿ ಸೋನು ನಿಗಮ್ ಭಾಗವಹಿಸಿದ್ದರು.

ಪುಲ್ವಾಮಾ ಘಟನೆ ಸಂಭವಿಸಿದಾಗ ಭಾರತ ಸಾಕ್ಷ್ಯ ನೀಡಲಿಲ್ಲ, ಈಗ ಪಹಲ್ಗಾಮ್ ದಾಳಿ ಕುರಿತು ಆರೋಪ ಮಾಡುತ್ತಿದೆ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್
ಪಹಲ್ಗಾಮ್ ಘಟನೆಯಲ್ಲಿ ಜೀವಹಾನಿ ಸಂಭವಿಸಿರುವುದು ದುರಂತಮಯವಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಆದರೆ, ದಾಳಿ ಕುರಿತು ಭಾರತದ ಆರೋಪ ಸರಿಯಲ್ಲ.

LOC: ಸತತ 6 ದಿನವೂ ಪಾಕ್ ಕದನ ವಿರಾಮ ಉಲ್ಲಂಘನೆ; ಅಪ್ರಚೋದಿತ ಗುಂಡಿನ ದಾಳಿ, ಸೇನೆ ದಿಟ್ಟ ಉತ್ತರ
ಜಮ್ಮುವಿನ ಅಂತರಾಷ್ಟ್ರೀ ಗಡಿ ನಿಯಂತ್ರಣ ರೇಖೆ, ಪರ್ಗ್ವಾಲ್ ವಲಯ ಮತ್ತು ರಾಜೌರಿ ಜಿಲ್ಲೆಯ ಸುಂದರ್‌ಬನಿ ಮತ್ತು ನೌಶೇರಾ ವಲಯಗಳಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಝೀಲಂ ನದಿಗೆ ನೀರು ಬಿಡುಗಡೆ: POK ಯಲ್ಲಿ ಪ್ರವಾಹ ಭೀತಿ; ಭಾರತದ ಕ್ರಮಕ್ಕೆ ಬೆಚ್ಚಿದ ಪಾಕಿಸ್ತಾನ; ನೆರೆ ತುರ್ತು ಪರಿಸ್ಥಿತಿ ಘೋಷಣೆ
ಸಿಂಧೂ ನದಿ ನೀರು ಹರಿಯುವುದನ್ನು ನಿಲ್ಲಿಸಿದರೆ ಭಾರತದಲ್ಲಿ ರಕ್ತದ ನದಿಯನ್ನು ಹರಿಸುತ್ತೇವೆ ಎಂದು ಹೇಳಿದ್ದ ಪಾಕಿಸ್ತಾನಕ್ಕೆ, ನೀರು ಹರಿಸುವ ಮೂಲಕವೇ ಭಾರತ ತಿರುಗೇಟು ನೀಡಿದೆ.

ಸಿಂಧೂ ನದಿ ನೀರಿನ 'ಒಂದು ಹನಿಯೂ' ಪಾಕಿಸ್ತಾನಕ್ಕೆ ಹೋಗಲ್ಲ: ಕೇಂದ್ರ ಸರ್ಕಾರ ವಾಗ್ದಾನ; ನೀರು ತಡೆಗೆ ಮೂರು ಅಂಶಗಳ ಕಾರ್ಯತಂತ್ರ!
ಗೃಹ ಸಚಿವ ಅಮಿತ್ ಶಾ ಅವರು ಜಲಸಂಪನ್ಮೂಲ ಸಚಿವ ಸಿ.ಆರ್. ಪಾಟೀಲ ಮತ್ತು ಸಚಿವಾಲಯದ ಅಧಿಕಾರಿಗಳೊಂದಿಗೆ 1960ರ ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸುವ ನಿರ್ಧಾರದ ಅನುಷ್ಠಾನ ಕುರಿತು ಶುಕ್ರವಾರ ಸಭೆ ನಡೆಸಿದರು.

ಪಹಲ್ಗಾಮ್ ದಾಳಿಯನ್ನು ಲಘುವಾಗಿ ಪರಿಗಣಿಸಿದ New York Times: ಉಗ್ರರನ್ನು ಬಂದೂಕುಧಾರಿಗಳು ಎಂದ ಪತ್ರಿಕೆ; ಅಮೆರಿಕಾ ಛೀಮಾರಿ
ಪಹಲ್ಗಾಮ್ ಉಗ್ರರ ದಾಳಿ ಕುರಿತು ವರದಿ ಮಾಡಿದ್ದ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ, ಭಯೋತ್ಪಾದಕರು ಎಂಬ ಪದದ ಬದಲು ಬಂದೂಕುಧಾರಿಗಳು ಎಂಬ ಪದಗಳನ್ನು ಬಳಸಿತ್ತು. ಈ ಮೂಲಕ ಘಟನೆಯ ಗಂಭೀರತೆಯನ್ನು ಕಡಿಮೆ ಮಾಡಿತ್ತು.

