ಪಹಲ್ಗಾಮ್ ದಾಳಿ

'ಪಹಲ್ಗಾಮ್ ದಾಳಿಗೆ 3 ದಿನ ಮೊದಲೇ ಮೋದಿಗೆ ಮಾಹಿತಿ ಇತ್ತು, ಹೀಗಾಗಿ ಕಾಶ್ಮೀರ ಭೇಟಿ ರದ್ದು ಮಾಡಿದ್ರು; ಆದ್ರೆ ಅಮಾಯಕರು ಬಲಿಯಾದ್ರು'; Video
ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರ "ಗುಪ್ತಚರ ವೈಫಲ್ಯ"ವನ್ನು ಒಪ್ಪಿಕೊಂಡಿದೆ. ದಾಳಿ ಬಗ್ಗೆ ಅವರಿಗೆ ಮಾಹಿತಿ ಇದ್ದರೂ, ಅವರು ಏಕೆ ಭದ್ರತೆಯನ್ನು ಹೆಚ್ಚಿಸಲಿಲ್ಲ?...

'ಇಲ್ಲಿ ಅಕ್ರಮವಾಗಿ ನೆಲೆಸಿರುವವರ ಮೇಲೆ ನಿಗಾ ಇಡಬೇಕು, ವಾಪಸ್ ಕಳುಹಿಸಬೇಕು': ಗೃಹ ಸಚಿವ ಜಿ ಪರಮೇಶ್ವರ
ಕೇಂದ್ರ ಸರ್ಕಾರದ ಗುಪ್ತಚರ ಅಧಿಕಾರಿಗಳು ಈಗಾಗಲೇ ಬೆಂಗಳೂರಿನಲ್ಲಿದ್ದಾರೆ.

ಪಹಲ್ಗಾಮ್ ದಾಳಿ: ಮೃತ ಕನ್ನಡಿಗರಿಗೆ ತಲಾ 10 ಲಕ್ಷ ರೂ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ
ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ತಿಳಿಸಿದ್ದಾರೆ.

