ರಾಜ್ಯPahalgam Terror Attack: ರಸ್ತೆಗೆ ಪಾಕ್ ಧ್ವಜ ಅಂಟಿಸಿ ಬಜರಂಗದಳ ಕಾರ್ಯಕರ್ತರ ಆಕ್ರೋಶ; Flag ತೆಗೆದು 'ಪಾಕ್ ಪ್ರೇಮ' ಮೆರೆದ ಮಹಿಳೆಯರು! Video
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮನಲ್ಲಿ ಅಮಾಯಕರ ಮೇಲಿನ ಉಗ್ರರ ದಾಳಿ ಖಂಡಿಸಿ ನಗರದ ವಿವಿಧೆಡೆ ಕಡೆ ಪಾಕಿಸ್ತಾನದ ಧ್ವಜವನ್ನು ನೆಲಕ್ಕೆ ಅಂಟಿಸುವ ಮುಖಾಂತರ ಬಜರಂಗ ದಳದ ಕಾರ್ಯಕರ್ತರೂ ಆಕ್ರೋಶ ವ್ಯಕ್ತಪಡಿಸಿದರು.