ರಾಜ್ಯಮಂಡ್ಯ: ಇಬ್ಬರು ಮಕ್ಕಳ ಜೊತೆಗೆ ನಾಲೆಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನ; ಮಹಿಳೆಯ ರಕ್ಷಣೆ, ಮಕ್ಕಳು ಸಾವು
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ಇಬ್ಬರು ಮಕ್ಕಳೊಂದಿಗೆ ತಾಯಿ ಒಬ್ಬಳು ವಿಸಿನಾಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಘಟನೆಯಲ್ಲಿ ಇಬ್ಬರು ಮಕ್ಕಳು ನೀರು ಪಾಲಾಗಿದ್ದು, ಇನ್ನು ತಾಯಿಯನ್ನು ಕೂಡಲೇ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.