ಕ್ರಿಕೆಟ್ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಪಾಂಡ್ಯ, ರವೀಂದ್ರ ಜಡೇಜಾ ಆಯ್ಕೆ ಸಾಧ್ಯತೆ ಕಡಿಮೆ: ಮಾಜಿ ಕ್ರಿಕೆಟಿಗ
ಆಸ್ಟ್ರೇಲಿಯಾ ಅಂಗಣದಲ್ಲಿ ಟೀಮ್ ಇಂಡಿಯಾ ಇದೇ ವರ್ಷದ ಅಂತ್ಯಕ್ಕೆ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುವುದು ಖಾತ್ರಿಯಾಗಿದ್ದು. ಮೊದಲ ಪಂದ್ಯ ಬ್ರಿಸ್ಬೇನ್ನ ಗಬ್ಬಾದಲ್ಲಿ ಡಿ.3ರಂದು ಆರಂಭವಾಲಿದೆ.