ಕ್ರಿಕೆಟ್ವಿಶ್ವಕಪ್ ಕ್ರಿಕೆಟ್ : ದಕ್ಷಿಣ ಆಫ್ರಿಕಾವನ್ನು ಸೋಲಿಸಿದ ಪಾಕಿಸ್ತಾನ, ಸೆಮಿಸ್ ಪ್ರವೇಶಿಸುವ ಕನಸು ಜೀವಂತ
ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಮತ್ತೆ ಲಯಕ್ಕೆ ಮರಳಿರುವ ಪಾಕಿಸ್ತಾನ 49 ರನ್ ಗಳ ಅಂತರದಿಂದ ದಕ್ಷಿಣ ಆಫ್ರಿಕಾವನ್ನು ಮಣಿಸಿದೆ. ಈ ಮೂಲಕ ಸೆಮಿ ಫೈನಲ್ ಪ್ರವೇಶಿಸುವ ಕನಸನ್ನು ಇನ್ನೂ ಜೀವಂತವಾಗಿರಿಸಿಕೊಂಡಿದೆ.