ಕ್ರಿಕೆಟ್ಯುಎಇ ವಿರುದ್ಧ ಪಾಕಿಸ್ತಾನಕ್ಕೆ 41 ರನ್ ಜಯ; ಸೆಪ್ಟೆಂಬರ್ 21 ರಂದು ಭಾರತ vs ಪಾಕ್ ಪಂದ್ಯ ನಡೆಯೋದು ಖಚಿತ!
ಸೂಪರ್ 4 ಗೆ ಅರ್ಹತೆ ಪಡೆಯಲು ಪಾಕಿಸ್ತಾನ ಯುಎಇ ವಿರುದ್ಧ ಗೆಲ್ಲಲೇಬೇಕಿತ್ತು. ಪಂದ್ಯದ ರೆಫರಿ ಆ್ಯಂಡಿ ಪೈಕ್ರಾಫ್ಟ್ ವಿರುದ್ಧ ಪಿಸಿಬಿ ನೀಡಿದ ದೂರಿನ ಮೇರೆಗೆ ಪಂದ್ಯ ಆರಂಭ ವಿಳಂಬವಾಯಿತು.