ಕ್ರಿಕೆಟ್T20 World Cup 2026: Chucking ವಿವಾದ; ಪಾಕಿಸ್ತಾನ ಸ್ಪಿನ್ನರ್ ಉಸ್ಮಾನ್ ತಾರಿಕ್ ಬೆಂಬಲಕ್ಕೆ ನಿಂತ ಆರ್ ಅಶ್ವಿನ್!
ಮಂಗಳವಾರ ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ನ ಗ್ರೂಪ್ ಎ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಅಮೆರಿಕ ವಿರುದ್ಧ 32 ರನ್ಗಳ ಭರ್ಜರಿ ಜಯ ಸಾಧಿಸಿತು.