ಕ್ರಿಕೆಟ್ಟೆಸ್ಟ್ ಗೆ ಅಲಿ, ಏಕದಿನ, ಟಿ20ಗೆ ಬಾಬರ್ ನೇತೃತ್ವ: ಪಿಸಿಬಿ
ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ 2017ರ ಆವೃತ್ತಿಯಲ್ಲಿ ಪಾಕಿಸ್ತಾನಕ್ಕೆ ಪ್ರಶಸ್ತಿ ಗೆದ್ದುಕೊಟ್ಟು, ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಹಲವು ತಿಂಗಳು ಕಾಲ ನಂ.1 ಸ್ಥಾನದಲ್ಲಿ ಉಳಿಯುವಂತೆ ಮಾಡಿದ್ದ ಯಶಸ್ವಿ ನಾಯಕ ಸರ್ಫರಾಜ್ ಅಹ್ಮದ್ ಅವರ ಭವಿಷ್ಯ ಬಹುತೇಕ ಕೊನೆಗೊಂಡಂತಾಗಿದೆ.