ಐಎಸ್ಐ, ಲಷ್ಕರ್ ಕಮಾಂಡರ್ ಸಾಜಿದ್ ಜಟ್ ಗೆ ಈ ಯೋಜನೆಯನ್ನು ಕಾರ್ಯಗತಗೊಳಿಸುವ ಜವಾಬ್ದಾರಿ ನೀಡಲಾಗಿತ್ತು ಮತ್ತು ರಹಸ್ಯವನ್ನು ಕಾಪಾಡಿಕೊಳ್ಳಲು ವಿದೇಶಿ ಭಯೋತ್ಪಾದಕರನ್ನು ಬಳಸಿಕೊಳ್ಳುವಂತೆ ಸೂಚಿಸಿತ್ತು.