ಪಾಕಿಸ್ತಾನದ ಹನಿಟ್ರ್ಯಾಪ್ಗೆ ಸಿಲುಕಿ ಗೌಪ್ಯ ಮಾಹಿತಿ ರವಾನಿಸುತ್ತಿದ್ದ ಇಬ್ಬರು ಭಾರತೀಯರನ್ನು ಮಿಲಿಟರಿ ಇಂಟೆಲಿಜೆನ್ಸ್ ಮತ್ತು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.