ಪಾಕಿಸ್ತಾನ ಗೆಲುವು

ವಿಶ್ವಕಪ್ 2023: ಬೆಂಗಳೂರಿನಲ್ಲಿ ಪಾಕ್ ಗೆ ಒಲಿದ ಅದೃಷ್ಟ, ಕಿವೀಸ್ ವಿರುದ್ಧ 21 ರನ್ ಗೆಲುವು, ಸೆಮೀಸ್‌ ಆಸೆ ಜೀವಂತ!
ಕ್ರಿಕೆಟ್

ವಿಶ್ವಕಪ್ 2023: ಬೆಂಗಳೂರಿನಲ್ಲಿ ಪಾಕ್ ಗೆ ಒಲಿದ ಅದೃಷ್ಟ, ಕಿವೀಸ್ ವಿರುದ್ಧ 21 ರನ್ ಗೆಲುವು, ಸೆಮೀಸ್‌ ಆಸೆ ಜೀವಂತ!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ 35ನೇ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಅದೃಷ್ಟ ಒಲಿದಿದ್ದು, ಡಕ್‌ವರ್ತ್‌ ಲೂಯಿಸ್‌ ನಿಯಮ ಬಳಸಿ ನ್ಯೂಜಿಲೆಂಡ್ ತಂಡವನ್ನು 21 ರನ್ ಗಳಿಂದ ಸೋಲಿಸಿದೆ. ಈ ಮೂಲಕ ಸೆಮಿಫೈನಲ್ ಆಸೆಯನ್ನು ಇನ್ನೂ ಜೀವಂತವಾಗಿರಿಸಿಕೊಂಡಿದೆ.

ಪಾಕ್ ಗೆಲುವು ಸಂಭ್ರಮಿಸಿದವರ ವಿರುದ್ಧ ದೇಶದ್ರೋಹ ಕೇಸ್: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ದೇಶ

ಪಾಕ್ ಗೆಲುವು ಸಂಭ್ರಮಿಸಿದವರ ವಿರುದ್ಧ ದೇಶದ್ರೋಹ ಕೇಸ್: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ವಿಶ್ವಕಪ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ ವಿರುದ್ಧ  ಪಾಕ್ ಗೆಲುವನ್ನು ಸಂಭ್ರಮಿಸಿದವರ ವಿರುದ್ಧ ಉತ್ತರ ಪ್ರದೇಶದಲ್ಲಿ ಜಾಗ ಇರಲ್ಲ ಹಾಗೂ ದೇಶದ್ರೋಹದ ಪ್ರಕರಣ ದಾಖಲಿಸುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಿಳಿಸಿದ್ದಾರೆ.

ಐಸಿಸಿ ಟಿ20 ವಿಶ್ವಕಪ್: ಪಾಕಿಸ್ತಾನ ಗೆಲುವು ಸಂಭ್ರಮಿಸಿದ್ದ ಶಿಕ್ಷಕಿಯನ್ನು ಹುದ್ದೆಯಿಂದ ಕಿತ್ತೊಗೆದ ಶಾಲೆ!
ದೇಶ

ಐಸಿಸಿ ಟಿ20 ವಿಶ್ವಕಪ್: ಪಾಕಿಸ್ತಾನ ಗೆಲುವು ಸಂಭ್ರಮಿಸಿದ್ದ ಶಿಕ್ಷಕಿಯನ್ನು ಹುದ್ದೆಯಿಂದ ಕಿತ್ತೊಗೆದ ಶಾಲೆ!

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಭಾರತ-ಪಾಕಿಸ್ತಾನದ ಪಂದ್ಯ ಮುಕ್ತಾಯವಾಗಿ 48 ಗಂಟೆಗಳೇ ಕಳೆದರೂ ಆ ಪಂದ್ಯದ ಫಲಿತಾಂಶದ ಬೀರಿರುವ ಪರಿಣಾಮಗಳು ಮಾತ್ರ ಮುಂದುವರೆಯುತ್ತಲೇ ಇದೆ. ಇತ್ತ ಪಾಕಿಸ್ತಾನ ಗೆಲುವನ್ನು ಸಂಭ್ರಮಿಸಿದ ಶಿಕ್ಷಕಿಯೊಬ್ಬರು ಕೆಲಸ ಕಳೆದುಕೊಂಡಿದ್ದಾರೆ.

ಪಾಕ್ ಗೆಲುವಿಗೆ ದೇಶದಲ್ಲಿ ಪಟಾಕಿ ಸಿಡಿಸಿದವರ ಡಿಎನ್‌ಎ ಭಾರತೀಯದಲ್ಲ: ಹರಿಯಾಣ ಆರೋಗ್ಯ ಸಚಿವ ವಿಜ್
ದೇಶ

ಪಾಕ್ ಗೆಲುವಿಗೆ ದೇಶದಲ್ಲಿ ಪಟಾಕಿ ಸಿಡಿಸಿದವರ ಡಿಎನ್‌ಎ ಭಾರತೀಯದಲ್ಲ: ಹರಿಯಾಣ ಆರೋಗ್ಯ ಸಚಿವ ವಿಜ್

ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಗೆದಿದ್ದಕ್ಕೆ ದೇಶದಲ್ಲಿ ಪಟಾಕಿ ಸಿಡಿಸಿದವರ ಡಿಎನ್ ಎ ಭಾರತೀಯದಾಗಿರಲು ಸಾಧ್ಯವಿಲ್ಲ ಎಂದು ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಮಂಗಳವಾರ ಹೇಳಿದ್ದಾರೆ.

ಭಾರತ ತಂಡದ ಸೋಲು: ಜಮ್ಮು-ಕಾಶ್ಮೀರದ ಕೆಲವೆಡೆ ಸಂಭ್ರಮ, ಕೋಪ ಏಕೆ ಎಂದ ಮೆಹಬೂಬಾ ಮುಫ್ತಿ!
ದೇಶ

ಭಾರತ ತಂಡದ ಸೋಲು: ಜಮ್ಮು-ಕಾಶ್ಮೀರದ ಕೆಲವೆಡೆ ಸಂಭ್ರಮ, ಕೋಪ ಏಕೆ ಎಂದ ಮೆಹಬೂಬಾ ಮುಫ್ತಿ!

ಕಳೆದ ಭಾನುವಾರ ನಡೆದ  ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ  ಬಾಬರ್ ನೇತೃತ್ವದ ಪಾಕ್ ತಂಡದ ಗೆಲುವನ್ನು ಜಮ್ಮು ಮತ್ತು ಕಾಶ್ಮೀರದ ಕೆಲವೆಡೆ ಸಂಭ್ರಮಿಸಲಾಯಿತು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಾಗೂ ಫೋಟೋಗಳನ್ನು ಅಪ್ ಲೋಡ್ ಮಾಡಿರುವ ಬಗ್ಗೆ ವರದಿಯಾಗಿದೆ.