ಪ್ರಧಾನ ಸುದ್ದಿಪಿಒಕೆಯಲ್ಲಿ ಪಾಕ್-ಚೀನಾ ಆರ್ಥಿಕ ಕಾರಿಡಾರ್ ಗೆ ಭಾರತದ ವಿರೋಧ
ಪಾಕಿಸ್ತಾನ ಮತ್ತು ಚೀನಾ ಸರ್ಕಾರಗಳು ಜಂಟಿಯಾಗಿ ರಚನೆ ಮಾಡ ಬಯಸಿರುವ ಆರ್ಥಿಕ ಕಾರಿಡಾರ್ ಯೋಜನೆಗೆ ಭಾರತ ಮತ್ತೆ ತನ್ನ ಆಕ್ಷೇಪ ವ್ಯಕ್ತಪಡಿಸಿದ್ದು, ವಿವಾದಿತ ಪ್ರದೇಶದಲ್ಲಿ ಕಾರಿಡಾರ್ ಯೋಜನೆ ಬೇಡ ಎಂದು ಭಾರತ ಖಡಕ್ ಎಚ್ಚರಿಕೆ ನೀಡಿದೆ...