ಪಾಕಿಸ್ತಾನ ಚುನಾವಣೆ

ಸರ್ಕಾರ ರಚನೆಗೆ ನವಾಜ್ ಷರೀಫ್-ಬಿಲಾವಲ್ ಭುಟ್ಟೋ ಒಪ್ಪಂದ; ತೆರೆಮರೆಯಲ್ಲಿ ಇಮ್ರಾನ್ ಖಾನ್ ಸಾಹಸ
ಸಾರ್ವತ್ರಿಕ ಚುನಾವಣಾ ಫಲಿತಾಂಶ ಪಾಕಿಸ್ತಾನದಲ್ಲಿ ರಾಜಕೀಯ ಕೋಲಾಹಲ ಸೃಷ್ಟಿ ಮಾಡಿದ್ದು, ಸರ್ಕಾರ ರಚನೆಗೆ ನವಾಜ್ ಷರೀಫ್-ಬಿಲಾವಲ್ ಭುಟ್ಟೋ ಕಸರತ್ತು ಮುಂದುವರೆಸಿದ್ದಾರೆ.

ಪಾಕಿಸ್ತಾನ ಚುನಾವಣಾ ಫಲಿತಾಂಶ ಪ್ರಕಟ ಬೆನ್ನಲ್ಲೇ 12 ಪ್ರಕರಣಗಳಲ್ಲಿ ಇಮ್ರಾನ್ ಖಾನ್ ಗೆ ಜಾಮೀನು
ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣಾ ಫಲಿತಾಂಶ ಪ್ರಕಟವಾಗಿ ಅತಂತ್ರ ಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿದ್ದ ಪಾಕ್ ಮಾಜಿ ಪ್ರಧಾನಿ 12 ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದಾರೆ.

ಪಾಕ್‌ನಲ್ಲಿ ಮತದಾನದ ದಿನವೇ ಭಯೋತ್ಪಾದಕರ ದಾಳಿ: 10 ಭದ್ರತಾ ಸಿಬ್ಬಂದಿ ಸೇರಿದಂತೆ 12 ಮಂದಿ ಸಾವು!
ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಯ ಮತದಾನದ ದಿನವೇ ಭಯೋತ್ಪಾದಕರ ದಾಳಿಯಲ್ಲಿ 10 ಭದ್ರತಾ ಸಿಬ್ಬಂದಿ ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.

ಚುನಾವಣೆ ಫಲಿತಾಂಶ 'ದೋಷಪೂರಿತ': ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್
ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯ ಫಲಿತಾಂಶದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಭ್ರಷ್ಟಾಚಾರ ಪ್ರಕರಣದ....

ಪಾಕಿಸ್ತಾನವನ್ನು 4 ಹೋಳು ಮಾಡಲು ಭಾರತ ಸಿದ್ಧವಾಗಿರಬೇಕು: ಸುಬ್ರಮಣಿಯನ್ ಸ್ವಾಮಿ
ಪಾಕಿಸ್ತಾನ ಭಾರತದ ಮೇಲೆ ಯುದ್ಧ ನಡೆಸಬಹುದು. ಪಾಕಿಸ್ತಾನವನ್ನು 4 ಹೋಳು ಮಾಡಲು ಭಾರತ ಸಿದ್ಧವಾಗಿರಬೇಕು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಗುರುವಾರ ಹೇಳಿದ್ದಾರೆ...

ನನ್ನ ಮಕ್ಕಳ ತಂದೆ ಪಾಕಿಸ್ತಾನದ ಮುಂದಿನ ಪ್ರಧಾನಿ: ಜೆಮಿಮಾ
ಪ್ರಧಾನಿ ಹುದ್ದೆಯ ರೇಸ್ ನಲ್ಲಿ ಮುಂಚೂಣಿಯಲ್ಲಿರುವ ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್(ಪಿಟಿಐ) ....

ಪಾಕಿಸ್ತಾನ ಚುನಾವಣೆ: ಲಷ್ಕರ್ ಉಗ್ರ ಸಂಘಟನೆಗೆ ಸೇರಿದ ವ್ಯಕ್ತಿಗಳ ಸ್ಪರ್ಧೆ ಬಗ್ಗೆ ಅಮೆರಿಕ ಆತಂಕ
ಪಾಕಿಸ್ತಾನದಲ್ಲಿ ಜು.25 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಲಷ್ಕರ್ ಉಗ್ರ ಸಂಘಟನೆಗಳಿಗೆ ಸೇರಿದ ವ್ಯಕ್ತಿಗಳು ಸ್ಪರ್ಧಿಸುತ್ತಿರುವುದರ ಬಗ್ಗೆ ಅಮೆರಿಕ ಆತಂಕ ವ್ಯಕ್ತಪಡಿಸಿದೆ ಎಂದು ಮಾಧ್ಯಮ ವರದಿ

ಪಾಕ್ ಚುನಾವಣೆ: ಪಿಎಂಎಲ್-ಎನ್ ಪರ ನವಾಜ್ ಷರೀಫ್ ಮೊಮ್ಮಗನಿಂದ ಪ್ರಚಾರ
ಪಾಕಿಸ್ತಾನದಲ್ಲಿ ಜುಲೈ 25ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆ ರಂಗೇರುತ್ತಿದ್ದು, ಭ್ರಷ್ಟಾಚಾರ....

ಪಾಕ್ ಚುನಾವಣೆಗೂ ಮುನ್ನ ಹಫೀಜ್ ಸಯೀದ್ ರಾಜಕೀಯ ಪಕ್ಷದ ಫೇಸ್ ಬುಕ್ ಖಾತೆ ನಿಷ್ಕ್ರಿಯ!
ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು ಪಾಕಿಸ್ತಾನದ ಉಗ್ರ ಹಫೀಜ್ ಸಯೀದ್ ನೇತೃತ್ವದ ರಾಜಕೀಯ ಪಕ್ಷದ ಫೇಸ್ ಬುಕ್ ಖಾತೆಯನ್ನು ನಿಷ್ಕ್ರಿಯಗೊಳಿಸಲಾಗಿದೆ.

