ದೇಶCJP ಪಾಕಿಸ್ತಾನ ಜನತಾ ಪಾರ್ಟಿ, ಅಭಿಜೀತ್ ದಿಪ್ಕೆ ISI ಏಜೆಂಟ್! ಏನಿದು BJP ಆರೋಪ?
CJP ಇನ್ಸ್ಟಾಗ್ರಾಮ್ನಲ್ಲಿ ವಿಶ್ವದ ಅತಿದೊಡ್ಡ ಪಕ್ಷವಾದ ಬಿಜೆಪಿಯನ್ನು ಹಿಂದಿಕ್ಕಿ, ಕೇವಲ ಒಂದು ವಾರದಲ್ಲಿ 20 ಮಿಲಿಯನ್ಗಿಂತಲೂ ಹೆಚ್ಚು ಫಾಲೋವರ್ಸ್ ಹೊಂದಿರುವುದರಿಂದ ಡಿಪ್ಕೆ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನೆಗಳು, ಆರೋಪಗಳು ಕೇಳಿಬರುತ್ತಿದ್ದು, ಅವುಗಳಿಗೆ ಸ್ಪಷ್ಪೀಕರಣ ನೀಡುತ್ತಿದ್ದಾರೆ.