ಕ್ರಿಕೆಟ್Asia CUP 2025: ಭಾರತ ಗೆಲುತ್ತಿದ್ದಂತೆಯೇ post Match presentation ತೊರೆದ ಪಾಕ್ ನಾಯಕ; ಇದೇ ಕಾರಣ!
ಪಂದ್ಯದ ಕೊನೆಯಲ್ಲಿ ಭಾರತೀಯ ಆಟಗಾರರಿಗೆ ಹ್ಯಾಂಡ್ ಶೇಕ್ ಮಾಡಲು ಉತ್ಸಾಹದಿಂದ ಕಾಯುತ್ತಿದ್ದೇವು. ಆದರೆ ಅದು ಆಗಲಿಲ್ಲ. ಹೀಗಾಗಿ ಸಲ್ಮಾನ್ ಅಘಾ post Match presentation ತೊರೆದಿದ್ದಾರೆ.