ದೇಶWangchuk’s wife: ಸೇನೆಗೆ ಶೆಲ್ಟರ್ ನಿರ್ಮಿಸಿ, ಚೀನಾ ವಸ್ತುಗಳನ್ನು ಬಹಿಷ್ಕರಿಸಿದ ಆತ ಹೇಗೆ ದೇಶ ವಿರೋಧಿ ಆಗ್ತಾನೆ? ವಾಂಗ್ಚುಕ್ ಪತ್ನಿ
ವಾಂಗ್ಚುಕ್ ಅವರು ಲೇಹ್ನಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ ಎಂಬ ಆರೋಪವನ್ನು ತಳ್ಳಿಹಾಕಿದ ಆಂಗ್ಮೋ, "ಅತ್ಯಂತ ಗಾಂಧೀವಾದಿ ರೀತಿಯಲ್ಲಿ ಪ್ರತಿಭಟಿಸುತ್ತಿದ್ದಾರೆ.