ಪಾಕಿಸ್ತಾನ ನಾಗರಿಕರು

ನಕಲಿ ಪಾಸ್ ಪೋರ್ಟ್ ಆರೋಪದ ಮೇಲೆ ನಾಲ್ವರ ಬಂಧನ: ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯ ಎಂದ ಡಾ ಜಿ ಪರಮೇಶ್ವರ್
ಪಾಕಿಸ್ತಾನ ಪ್ರಜೆ ಬೆಂಗಳೂರಿನಲ್ಲಿ ವಾಸವಾಗಿರುವ ವಿಷಯ ತಿಳಿದ ಕೂಡಲೇ ನಮ್ಮ ಪೊಲೀಸರು ಅವರನ್ನು ಬಂಧಿಸಿದ್ದಾರೆ. ನಮ್ಮ ಪೊಲೀಸರು ಸಮರ್ಥರಿದ್ದಾರೆ, ಉಳಿದವರನ್ನು ಪತ್ತೆ ಹಚ್ಚುತ್ತೇವೆ ಎಂದು ಹೇಳಿದರು.

ಪಾಕಿಸ್ತಾನಕ್ಕೆ ಅಮೆರಿಕದಿಂದ ಮತ್ತೊಂದು ಹೊಡೆತ: ವೀಸಾ ಅವಧಿ ಕಡಿತ!
ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಡೆತದ ಮೇಲೆ ಹೊಡೆತ ಬೀಳುತ್ತಿದ್ದು, ಆರ್ಥಿಕ ನೆರವನ್ನು ಕಡಿತಗೊಳಿಸಿದ್ದ ಅಮೆರಿಕ ಈಗ ಪಾಕ್ ಗೆ ಮತ್ತೊಂದು ಹೊಡೆತ ನೀಡಿದೆ.

