ಪಾಕಿಸ್ತಾನ ಪರ ಘೋಷಣೆ

ಬಿಡದಿ ಕಾರ್ಖಾನೆಯಲ್ಲಿ ಪಾಕ್ ಪರ ಗೋಡೆಬರಹ: ಇಬ್ಬರ ಬಂಧನ
ಆರೋಪಿಗಳು ಮಾರ್ಚ್ 15ರಂದು ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನದ ಪರ ಬರಹ ಬರೆಯುವುದರ ಜೊತೆಗೆ ಕನ್ನಡಿಗರ ಬಗ್ಗೆಯೂ ಅವಹೇಳನ ಪದ ಬಳಸಿದ್ದರು.

ಪಾಕ್ ಪರ ಘೋಷಣೆ: ಕಾಂಗ್ರೆಸ್‌ನ ಪ್ರಮುಖ ನಾಯಕರೊಂದಿಗೆ ಆರೋಪಿ; ಫೋಟೊ ಬಿಡುಗಡೆ ಮಾಡಿದ ಬಿಜೆಪಿ
ಕರ್ನಾಟಕ ಬಿಜೆಪಿ ಬುಧವಾರ ಪಾಕಿಸ್ತಾನದ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ಬಂಧಿತ ಆರೋಪಿಗಳಲ್ಲಿ ಒಬ್ಬರಾದ ಮೊಹಮ್ಮದ್ ಶಫಿ ನಾಶಿಪುಡಿ ಅವರು ಕಾಂಗ್ರೆಸ್‌ನ ಪ್ರಮುಖ ನಾಯಕರೊಂದಿಗಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸಭೆಯಲ್ಲಿ 'ಪಾಕಿಸ್ತಾನ ಪರ' ಘೋಷಣೆ: ಆರೋಪಿ ಮೆಣಸಿನಕಾಯಿ ವ್ಯಾಪಾರಿ, ನಾಸೀರ್ ಹುಸೇನ್ ಆಪ್ತ!
ಮೊಹಮ್ಮದ್ ಶಫಿ ನಾಶಿಪುಡಿ ಒಬ್ಬ ಪ್ರಸಿದ್ಧ ಮೆಣಸಿನಕಾಯಿ ವ್ಯಾಪಾರಿ ಮತ್ತು ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ಅವರ ಆಪ್ತ

'ಪಾಕ್ ಪರ ಘೋಷಣೆ': ಕಾಂಗ್ರೆಸ್ ನಾಯಕರು ನೆರೆ ದೇಶದ ಪ್ರತಿನಿಧಿಗಳೇ? ಜೆಪಿ ನಡ್ಡಾ ವಾಗ್ದಾಳಿ
'ಪಾಕಿಸ್ತಾನ ಪರ ಘೋಷಣೆ' ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮತ್ತು ನಾಯಕರನ್ನು ಗುರಿಯಾಗಿಸಿಕೊಂಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕಾಂಗ್ರೆಸ್ ನಾಯಕರು ಪಾಕಿಸ್ತಾನದ ಭಾಷೆಯನ್ನು ಮಾತನಾಡಲು ಪಕ್ಷವನ್ನು ನಡೆಸುತ್ತಿದ್ದಾರೆಯೇ ಮತ್ತು ಅವರು ಭಾರತದಲ್ಲಿ ನೆರೆಯ ದೇಶದ ಪ್ರತಿನಿಧಿಗಳಾಗಿದ್ದಾರೆಯೇ ಎಂದು ಮಂಗಳವಾರ ಪ್ರಶ್ನಿಸಿದ್ದಾರೆ.

ಪಾಕ್ ಪರ ಘೋಷಣೆ: ಬಂಧಿತರೆಲ್ಲರೂ ಕಾಂಗ್ರೆಸ್ ಕಾರ್ಯಕರ್ತರು, ಓರ್ವ ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿ
ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾಗಿರುವ ಮೂವರು ಆರೋಪಿಗಳು ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರಲ್ಲಿ ಒಬ್ಬಾತ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದನು ಎಂದು ಮಂಗಳವಾರ ಮೂಲಗಳು ತಿಳಿಸಿವೆ.

FSL ವರದಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ನಿಜ ಎಂದಾಗಿದ್ದು, ಮುಂದಿನ ಕ್ರಮ: ಡಾ. ಜಿ ಪರಮೇಶ್ವರ್
ಪ್ರಕರಣ ಸಂಬಂಧ ಮೂವರನ್ನ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಪಾಕ್ ಪರ ಘೋಷಣೆ: 3 ಬಂಧನ, ಕೆಫೆ ಸ್ಫೋಟದ ತನಿಖೆ NIAಗೆ: ಈ ದಿನದ ಮುಖ್ಯಾಂಶಗಳು-04-03-2024
ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣದ ಸಂಬಂಧ ಮೂವರನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಾಕ್ ಪರ ಘೋಷಣೆ ಕೇಸು: ಫೊರೆನ್ಸಿಕ್ ವರದಿ ಬಂದ ನಂತರ ಕ್ರಮ ಎಂದ ಗೃಹ ಸಚಿವ ಡಾ ಪರಮೇಶ್ವರ್
ಶಂಕಿತನೊಬ್ಬನನ್ನು ವಶಕ್ಕೆ ಪಡೆಯಲಾಗಿದ್ದು, ಆತನ ಧ್ವನಿಮುದ್ರಿಕೆಯನ್ನು ಪೊಲೀಸರು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದ ಗೃಹ ಸಚಿವರು

ವಿಭಜನೆ ಎನ್ನುವುದು ಕಾಂಗ್ರೆಸ್ DNA ಯಲ್ಲೇ ಇದೆ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ
ವಿಧಾನಸಭೆಯ ಹೊರಗೆ 'ಪಾಕಿಸ್ತಾನ ಪರ' ಘೋಷಣೆಗಳನ್ನು ಕೂಗಿದ ಆರೋಪದ ನಡುವೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗುರುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಕ್ಷದ ಡಿಎನ್‌ಎಯಲ್ಲಿ ವಿಭಜನೆ ಎನ್ನುವುದು ಅಂತರ್ಗತವಾಗಿದೆ ಎಂದು ಹೇಳಿದ್ದಾರೆ.

