ದೇಶ'ಬಾಂಬ್ ಇಟ್ಟು ಉಡಾಯಿಸ್ತೀವಿ': ಅಮೆರಿಕದಲ್ಲಿ ನಿಂತು ಮುನೀರ್ ಕೊಟ್ಟ ಧಮ್ಕಿಗೆ ಭಾರತದ ತೀಕ್ಷ್ಣ ಪ್ರತಿಕ್ರಿಯೆ!
ಪರಮಾಣು ಶಸ್ತ್ರಾಸ್ತ್ರಗಳ ಮುಂದಿಟ್ಟು ಬೆದರಿಸುವುದು ಪಾಕಿಸ್ತಾನದ ಹಳೆಯ ಅಭ್ಯಾಸ. ಆದರೆ ಭಾರತ ಪರಮಾಣು ಬ್ಲ್ಯಾಕ್ಮೇಲ್ಗೆ ಮಣಿಯುವುದಿಲ್ಲ. ನಮ್ಮನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂದು ನಮಗೆ ತಿಳಿದಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ.