ದೇಶS-400 ಧ್ವಂಸ, ಬ್ರಹ್ಮೋಸ್ ಕ್ಷಿಪಣಿ ನೆಲೆ ಹಾನಿ: ಪಾಕ್ನ ಹಸಿ ಹಸಿ ಸುಳ್ಳನ್ನು ಜಗತ್ತಿನ ಮುಂದೆ ತೆರೆದಿಟ್ಟ ಸೋಫಿಯಾ-ವ್ಯೋಮಿಕಾ ಸಿಂಗ್!
ಪಾಕಿಸ್ತಾನವು ತನ್ನ JF 17 ಯುದ್ಧ ವಿಮಾನದ ಮೂಲಕ ನಮ್ಮ ಎಸ್ 400 ಮತ್ತು ಬ್ರಹ್ಮೋಸ್ ಕ್ಷಿಪಣಿ ನೆಲೆಯನ್ನು ಹಾನಿಗೊಳಿಸಿದೆ ಎಂದು ಹೇಳಿಕೊಂಡಿದೆ. 'ಇದು ಹಸಿ ಸುಳ್ಳು' ಎಂದು ಕರ್ನಲ್ ಸೋಫಿಯಾ ಖುರೇಷಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.