ಪಾಕಿಸ್ತಾನ ಪ್ರಧಾನಿ

ಕದನ ವಿರಾಮ ಘೋಷಣೆಯಲ್ಲೂ ಪಾಕ್ ಎಡವಟ್ಟು: 'Draft' ಪದದ ಜೊತೆಗೆ ಟ್ವೀಟ್; ಷರೀಫ್ ಫುಲ್ ಟ್ರೋಲ್..!
Draft ಅಂದರೆ ಯಾರೋ ಬೇರೆಯವರು ಸಿದ್ಧಪಡಿಸಿಕೊಟ್ಟಿದ್ದ ಸಂದೇಶವನ್ನು ಅವರ ಅಧಿಕಾರಿಗಳು ಹಾಗೆಯೇ ಕಾಪಿ ಮಾಡಿ ಪೇಸ್ಟ್ ಮಾಡಿದ್ದಾರೆ. ಟ್ವೀಟ್ ನಲ್ಲಿ ಕಂಡು ಬಂದಿರುವ Draft ಪದದಿಂದ ಇದು ಬಹಿರಂಗವಾಗಿದೆ.

"ನಾವು ಭಿಕ್ಷೆ ಬೇಡುತ್ತೇವೆ, ನಾಚಿಕೆಯಿಂದ ತಲೆ ಬಾಗುತ್ತೇವೆ": ಪಾಕ್ ಪ್ರಧಾನಿ
ಶುಕ್ರವಾರ ರಾತ್ರಿ ಇಸ್ಲಾಮಾಬಾದ್‌ನಲ್ಲಿ ಪಾಕಿಸ್ತಾನದ ಉನ್ನತ ರಫ್ತುದಾರರನ್ನು ಉದ್ದೇಶಿಸಿ ಮಾತನಾಡಿದಾಗ ಈ ಅಪರೂಪದ ತಪ್ಪೊಪ್ಪಿಗೆ ಬಂದಿದೆ.

ಅಪರೇಷನ್ ಸಿಂಧೂರ್: ಉಗ್ರರ ಅಡಗುತಾಣಗಳು ಢಮಾರ್; ಶತ್ರುವನ್ನು ಹೇಗೆ ಎದುರಿಸಬೇಕೆಂದು ಚೆನ್ನಾಗಿ ಗೊತ್ತಿದೆ- Pak PM
ಶತ್ರುವನ್ನು ಹೇಗೆ ಎದುರಿಸಬೇಕು ಎಂಬುದು ಪಾಕಿಸ್ತಾನಕ್ಕೆ ಮತ್ತು ಪಾಕಿಸ್ತಾನದ ಸಶಸ್ತ್ರ ಪಡೆಗಳಿಗೆ ಚೆನ್ನಾಗಿ ಗೊತ್ತಿದೆ. ಶತ್ರುವಿನ ದುಷ್ಟ ಗುರಿಗಳು ಯಶಸ್ವಿಯಾಗುವುದಕ್ಕೆ ನಾವು ಯಾವತ್ತೂ ಬಿಡುವುದಿಲ್ಲ ಎಂದು ಅವರು ಉರ್ದುವಿನಲ್ಲಿ ಪೋಸ್ಟ್ ಹಾಕಿದ್ದಾರೆ.

ಇಮ್ರಾನ್ ಖಾನ್ ಪರ ಅಭ್ಯರ್ಥಿಗೆ ಹಿನ್ನಡೆ: 2ನೇ ಬಾರಿಗೆ ಪಾಕಿಸ್ತಾನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ
ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ಹಿರಿಯ ನಾಯಕ ಶೆಹಬಾಜ್ ಷರೀಫ್ ಮತ್ತೊಮ್ಮೆ ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಮತದಾನದ ನಂತರ ಪ್ರಧಾನಿಯಾಗಿ ಆಯ್ಕೆಯಾದರು.

ಅಫ್ಘಾನಿಸ್ತಾನ ಪರಿಸ್ಥಿತಿ: ರಾಷ್ಟ್ರೀಯ ಭದ್ರತಾ ಮಂಡಳಿಯೊಂದಿಗೆ ಪಾಕ್ ಪ್ರಧಾನಿ ಚರ್ಚೆ
ಅಫ್ಘಾನಿಸ್ತಾನದ ಪರಿಸ್ಥಿತಿಯ ಕುರಿತು ರಾಷ್ಟ್ರೀಯ ಭದ್ರತಾ ಮಂಡಳಿಯೊಂದಿಗೆ ಪಾಕಿಸ್ತಾನ ಪ್ರಧಾನಿ ಚರ್ಚಿಸಲಿದ್ದಾರೆ ಎಂದು ಪಾಕಿಸ್ತಾನದ ಜಿಯೋ ಟಿವಿ ಬ್ರಾಡ್ಕಾಸ್ಟರ್ ಸೋಮವಾರ ವರದಿ ಮಾಡಿದೆ.

ಬಿಜೆಪಿಗೆ ವೋಟ್ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ: ಸಿದ್ದರಾಮಯ್ಯ
ಬಿಜೆಪಿಗೆ ಮತ ಹಾಕಿದರೆ , ನೀವು ಪಾಕಿಸ್ತಾನಕ್ಕೆ ಮತ ಚಲಾಯಿಸುತ್ತಿದ್ದೀರಿ ಎಂದರ್ಥ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ

ಭಾರತದ ಲಾಲು ಪ್ರಸಾದ್ ಇಮ್ರಾನ್ ಖಾನ್ ರ ಸಲಹೆಗಾರರಾಗಿರಬೇಕು: ಪಿಪಿಪಿ
ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಅವರಿಗೆ ಭಾರತದ ಲಾಲೂ ಪ್ರಸಾದ್ ಯಾದವ್ ಅವರು ಸಲಹೆಗಾರರಾಗಿರಬೇಕು ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಹೇಳಿದೆ.

ಪಿಒಕೆ ಅಧ್ಯಕ್ಷರ ಪಕ್ಕದಲ್ಲೇ ಆಸೀನ ವಿವಾದ: ಅಲ್ಲಿಯೇ ಕುಳಿತುಕೊಳ್ಳಲು ಕೇಳಿದರು- ಸಿಧು
ನಾನು ಎಲ್ಲೋ ಕುಳಿತುಕೊಳ್ಳುತ್ತಿದ್ದೆ ಆದರೆ ಅಲ್ಲಿ ಕುಳಿತುಕೊಳ್ಳಲು ಅವರು ನನ್ನನ್ನು ಕೇಳಿದ್ದರಿಂದ ಪಿಒಕೆ ಅಧ್ಯಕ್ಷರ ಬಳಿ ಕುಳಿತುಕೊಂಡಿದ್ದಾಗಿ ಪಾಕಿಸ್ತಾನ ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಹೋಗಿ ಬಂದಿರುವ ನವಜೋತ್ ಸಿಧು ಹೇಳಿದ್ದಾರೆ

ಪಾಕ್ ಪ್ರಧಾನಿಯಾಗಿ ಪ್ರಮಾಣ ವಚನ: 2ನೇ ಇನ್ನಿಂಗ್ಸ್ ಆರಂಭಿಸಲಿರುವ ಇಮ್ರಾನ್ ಖಾನ್
ಶನಿವಾರ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಅವರು ತಮ್ಮ ರಾಜಕೀಯ ಜೀವನದ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ.

