ವಿದೇಶಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಬಸ್ ಪಲ್ಟಿ; 15 ಮಂದಿ ಸಾವು, 60 ಮಂದಿಗೆ ಗಾಯ
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮದುವೆ ಪಾರ್ಟಿಯನ್ನು ಮುಗಿಸಿಕೊಂಡು ವೇಗವಾಗಿ ಹಿಂತಿರುಗುತ್ತಿದ್ದ ಬಸ್ ಪಲ್ಟಿಯಾಗಿ, ನಂತರ ಕಣಿವೆಗೆ ಬಿದ್ದಿದೆ. ಘಟನೆಯಲ್ಲಿ ಕನಿಷ್ಠ 15 ಜನರು ಸಾವಿಗೀಡಾಗಿದ್ದು, 60 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.