ದೇಶಪಾಕ್ ಮಹಿಳಾ ಸ್ಪೈ ಹನಿಟ್ರ್ಯಾಪ್: ರಹಸ್ಯ ಮಾಹಿತಿ ರವಾನಿಸುತ್ತಿದ್ದ ವಿದೇಶಾಂಗ ಸಚಿವಾಲಯದ ಚಾಲಕನ ಬಂಧನ!
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಹನಿಟ್ರ್ಯಾಪ್ ಮೂಲಕ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಚಾಲಕನನ್ನು ತನ್ನ ಬಲೆಗೆ ಬೀಳಿಸಿದ್ದು ಭಾರತದ ಗೌಪ್ಯ ಹಾಗೂ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.